ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ: ವಿಡಿಯೋ

ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್​​ನಲ್ಲಿ ಪ್ರಾರ್ಥನೆ: ವಿಡಿಯೋ


ನಟ ಪ್ರಕಾಶ್ ರಾಜ್ ತಾಯಿ ನಿಧನ: ಶಾಂತಿನಗರ ಚರ್ಚ್ ನಲ್ಲಿ ಪ್ರಾರ್ಥನೆ: ವಿಡಿಯೋ

ಬಹುಭಾಷಾ ನಟ ಪ್ರಕಾಶ್ ರಾಜ್ (ಪ್ರಕಾಶ್ ರಾಜ್) ಅವರ ತಾಯಿ ನಿಧನರಾದರು. ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ನಿನ್ನೆ ನಿಧನರಾದರು, ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ಸ್ವರ್ಣಲತಾ ಹೈದರಾಬಾದ್ ಅಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸ್ವರ್ಣಲತಾ ಅವರ ಅಂತಿಮ ಸಂಸ್ಕಾರ ಕ್ರೈಸ್ತ ಪದ್ಧತಿಯಂತೆ ನೆರವೇರಿದ್ದು, ಇಂದು ಶಾಂತಿನಗರ ಚರ್ಚ್‌ನಲ್ಲಿ ಸ್ವರ್ಣಲತಾ ಅವರಿಗಾಗಿ ವಿಶೇಷ ಪ್ರಾರ್ಥನೆ ಸಹ ಮಾಡಲಾಯ್ತು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *