
ಅಗಲವಾದ ರಸ್ತೆಯಲ್ಲಿ ಎಡ ತಿರುವು ಪಡೆಯುವಾಗ ಟ್ರಕ್ ಬೈಕ್ ಸವಾರನ ಮೇಲೆ ಹರಿದಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಎಲ್ಲಿ ನಡೆಯುತ್ತಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ, ಎಡ ತಿರುವು ಪಡೆಯುವಾಗ ಬೈಕ್ ಸವಾರಿ ಕೂಡ ಏಕ ಏಕಿ ಟ್ರಕ್‌ನ ಎಡ ಬದಿಗೆ ಬಂದ ಪರಿಣಾಮ ಅದು ಬ್ಲೈಂಡ್ ಸ್ಪಾಟ್ ಆಗಿದ್ದ ಕಾರಣ ಟ್ರಕ್ ಚಾಲಕನಿಗೆ ಬೈಕ್ ಮೇಲೆ ಚಾಲನೆ ನೀಡಲಾಗಿದೆ. ಕೂಡಲೇ ಬೆಂಕಿ ಹೊತ್ತಿಕೊಂಡಿದೆ. ಬೆಂಕಿಯಲ್ಲಿ ಬೈಕ್ ಸವಾರಿ ಸಿಲುಕಿ ಓಡಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಇಂಥಾ ಅಪಘಾತಗಳನ್ನು ತಪ್ಪಿಸುವ ದೊಡ್ಡ ವಾಹನಗಳು ಎಡ ಅಥವಾ ಬಲವು ಪಡೆಯುವಾಗ ಅದರ ಅಂತರ ಕಾಯ್ದುಕೊಳ್ಳುವುದು ಒಳಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ