ಬಾದಾಮಿ ಜಾತ್ರೆಯಲ್ಲಿ 30 ದಿನದಲ್ಲಿ 1 ಕೋಟಿ ಸಿಕ್ತು: ರಾಜು ತಾಳಿಕೋಟಿ ಪುತ್ರ ಭರತ್ | We Earned 1 Crore Within 30 Days At The Badami Jatre Veteran Actor Raju Talikoti S Son Bharat Mrq

ಈ ಹಿಂದೆ ಬಾದಾಮಿ ಜಾತ್ರೆಯಲ್ಲಿ ಎರಡು ನಾಟಕ ಕಂಪನಿ ಬಂದ್ರೆ, ಏಳೆಂಟು ಸಿನಿಮಾ ಟೆಂಟ್‌ಗಳು ಬರುತ್ತಿದ್ದವು. ಇಂದು ಕಾಲ ಬದಲಾಗಿದ್ದು, ಸಿನಿಮಾ ಟೆಂಟ್‌ಗಳು ಹೋಗಿ 8 ರಿಂದ 10 ನಾಟಕ ಕಂಪನಿಗಳು ಕಾಣಸಿಗುತ್ತವೆ. ಈ ಬಾರಿ ಜಾತ್ರೆಯಲ್ಲಿ ಕಾಮಿಡಿ ಕಿಲಾಡಿ ಹರೀಶ್ ಹಿರಿಯೂರ, ಪ್ರಿಯಾ ಹಿರಿಯೂರು, ನಯನಾ, ಸೋದರ ದಾವಲ್ ಸೇರಿದಂತೆ ನಮ್ಮದೇ ಆದ ಒಂದು ತಂಡವನ್ನು ಕಟ್ಟಿಕೊಂಡು ನಾಟಕ ಮಾಡಿ ಯಶಸ್ವಿಯಾಗಿದ್ದೇವೆ. 30 ದಿನದಲ್ಲಿ 1 ಕೋಟಿಗೂ ಹೆಚ್ಚು ಸಂಪಾದನೆಯಾಗಿದ್ದು, ಇಡೀ ಕುಳಿತುಕೊಂಡು ತಿನ್ನಬಹುದು ಎಂದು ರಂಗಭೂಮಿ ಬಗ್ಗೆ ಭರತ್ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಇದನ್ನೂ ಓದಿ: ‘ನನ್ನ ರಾಮ ಯಾರು..’ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಯ್ತು ನಟ ಕಿಶೋರ್‌ ಪೋಸ್ಟ್‌

Source link

Leave a Reply

Your email address will not be published. Required fields are marked *