Headlines

ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತ ಸಾವು

ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತ ಸಾವು


ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸಕ್ಕೆಂದು ಸಿದ್ಧಗಂಗಾ ಮಠಕ್ಕೆ ಬಂದಿದ್ದ ಭಕ್ತ ಸಾವು

ತುಮಕೂರು, (ಏಪ್ರಿಲ್.01): ಡಾ. ಶಿವಕುಮಾರ ಸ್ವಾಮೀಜಿಗಳು (ಡಾ. ಶಿವಕುಮಾರ ಸ್ವಾಮೀಜಿ) 119ನೇ ಜನ್ಮದಿನೋತ್ಸಕ್ಕೆಂದು ತುಮಕೂರಿನ (ತುಮಕೂರು) ಸಿದ್ದಗಂಗಾ ಮಠಕ್ಕೆ (ಸಿದ್ದಗಂಗಾ ಮಠ) ಬಂದಿದ್ದ ಭಕ್ತ ಮೃತಪಟ್ಟಿದ್ದಾರೆ. ಮೈಸೂರಿನಿಂದ (ಮೈಸೂರು) ಸ್ನೇಹಿತರ ಜೊತೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ನಟರಾಜು(60) ಏಕಾಏಕಿ ಕುಸಿದು ಬಿದ್ದು ಅತಿಥಿಯಾಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಯೂರು ನಿವಾಸಿ ನಟರಾಜ್ ಸಿದ್ಧಗಂಗಾ ಮಠದ ಹಳೇ ವಿದ್ಯಾರ್ಥಿಯಾಗಿದ್ದಾರೆ. ಇದರಿಂದ ಪ್ರತಿ ವರ್ಷ ಶಿವಕುಮಾರ್ ಸ್ವಾಮೀಜಿ ಕಾರ್ಯಕ್ರಮಕ್ಕೆ ಬರುತ್ತಿದ್ದರು. ಆದರೆ, ಈ ಬಾರಿ ಮಠದಲ್ಲೇ ಅಸುನೀಗಿದ್ದಾರೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ತಾಯೂರು ನಿವಾಸಿ ನಟರಾಜ್, ಸಿದ್ಧಗಂಗಾ ಮಠದ ಹಳೇ ವಿದ್ಯಾರ್ಥಿ. ಹೀಗಾಗಿ ಪ್ರತಿ ವರ್ಷವೂ ಸಹ ಡಾ. ಶಿವಕುಮಾರ ಸ್ವಾಮೀಜಿಗಳ ಜನ್ಮದಿನೋತ್ಸಕ್ಕೆಂದು ಬರುತ್ತಿದ್ದರು. ಅದರಂತೆ ಶ್ರೀಗಳ 119ನೇ ಜನ್ಮದಿನೋತ್ಸ ಕಾರ್ಯಕ್ರದಲ್ಲಿ ಭಾಗವಹಿಸಲು ನಿನ್ನೆ (ಮಾರ್ಚ್ 31) ರಾತ್ರಿ ಸಿದ್ಧಗಂಗಾ ಮಠಕ್ಕೆ ಬಂದಿದ್ದರು. ಇಂದು, ದುರದೃಷ್ಟವಶಾತ್ (ಏಪ್ರಿಲ್ 01) ಶೌಚಾಲಯಕ್ಕೆ ಹೋಗಿ ಬರುವಾಗ ಶಿವಕುಮಾರ ಶ್ರೀಗಳ ಗದ್ದುಗೆಯ ಹಿಂಭಾಗದಲ್ಲಿ ಏಕಾಏಕಿ ಎದೆನೋವು ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಪ್ರತಿವರ್ಷ ಶಿವಕುಮಾರ ಶ್ರೀಗಳ ಕಾರ್ಯಕ್ರಮಕ್ಕೆ ಬರುತ್ತಿದ್ದ ನಟರಾಜ್ ಅವರಿಗೆ ಕೆಲವು ದಿನಗಳ ಹಿಂದೆ ಹಾರ್ಟ್ ಸರ್ಜರಿತಾಗಿತ್ತು. ಇನಾನ್ಯು ಘಟನಾ ಸ್ಥಳಕ್ಕೆ ಕ್ಯಾತಸಂದ್ರ ಠಾಣೆ ಪೊಲೀಸರ ಭೇಟಿ ಪರಿಶೀಲನೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *