
ರಾಯಚೂರು, ಏಪ್ರಿಲ್ 2: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಮಾರ್ಚ್ ತಿಂಗಳ ಕೇವಲ 21 ದಿನಗಳಲ್ಲಿ ಭಕ್ತರು ದಾಖಲೆ ಪ್ರಮಾಣದ ಕಾಣಿಕೆ ಅರ್ಪಿಸಿದ್ದಾರೆ. ಹುಂಡಿ ಎಣಿಕೆ ಕಾರ್ಯದಲ್ಲಿ ಒಟ್ಟು 2,48,28,737 ರೂಪಾಯಿ ನಗದು ಸಂಗ್ರಹವಾಗಿದೆ. ಇದರೊಂದಿಗೆ 14 ಗ್ರಾಂ ಚಿನ್ನ ಹಾಗೂ 2.16 ಕೆಜಿ ಬೆಳ್ಳಿ ಆಭರಣಗಳನ್ನು ಭಕ್ತರು ರಾಯರ ಪಾದಕ್ಕೆ ಸಮರ್ಪಿಸಿದ್ದಾರೆ ಎಂದು ಶ್ರೀಮಠದ ಮೂಲಗಳು ತಿಳಿಸಿವೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ