Headlines

Video: ಹೈಕೋರ್ಟ್​ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ

Video: ಹೈಕೋರ್ಟ್​ ಎದುರು ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ


ವಿಡಿಯೋ: ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ

ಒಡಿಶಾ, ಏಪ್ರಿಲ್ 02: ಒಡಿಶಾದ ಹೈಕೋರ್ಟ್ ಎದುರು ನಿಲ್ಲಿಸಿದ್ದ ವಾಹನಗಳಿಗೆ ಮಹಿಳೆಯೊಬ್ಬರು ಬೆಂಕಿ ಹಚ್ಚಿರುವ ವಿಡಿಯೋ ವೈರಲ್ ಆಗಿದೆ. ಒಡಿಶಾದ ಕಟಕ್‌ನಲ್ಲಿರುವ ಒರಿಸ್ಸಾ ಹೈ ಬಳಿ ಈ ಘಟನೆ ನಡೆದಿದೆ. ಪ್ರಧಾನಿ ಮೋದಿಯವರ ಗಮನ ಸೆಳೆಯಲು ಈ ರೀತಿ ಮಾಡಿದ್ದಾಗಿ ಮಹಿಳೆ ಪೊಲೀಸರಿಗೆ ತಿಳಿಸಿದ್ದಾಳೆ. ಮಿನಾತಿ ಸಾಹು ಎಂದು ಗುರುತಿಸಲಾದ ಆರೋಪಿಯನ್ನು ಬಂಧಿಸಲಾಗಿದೆ. ವಾಹನಗಳಿಗೆ ಬೆಂಕಿ ಹಚ್ಚಲು ಪೆಟ್ರೋಲ್ ಬಳಸಿದ್ದಾಗಿ ಆಕೆ ಒಪ್ಪಿಕೊಂಡಿದ್ದಾಳೆ. ಮೊದಲು ಎರಡು ಬೈಕ್‌ಗಳಿಗೆ ತಗುಲಿದೆ ಬೆಂಕಿ ನಂತರ ಕಾರಿಗೂ ಆವರಿಸಿತ್ತು.ಆಕೆ ಮಾನಸಿಕ ಅಸ್ವಸ್ಥೆ ಎಂದು ಹೇಳಲಾಗುತ್ತಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *