Headlines

ಚಿಕ್ಕಮಗಳೂರಿನಲ್ಲಿ ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ

ಚಿಕ್ಕಮಗಳೂರಿನಲ್ಲಿ ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ

ಚಿಕ್ಕಮಗಳೂರಿನಲ್ಲಿ ಡ್ರಿಪ್ಸ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ

ಚಿಕ್ಕಮಗಳೂರು, ಏಪ್ರಿಲ್ 02: ಅನಾರೋಗ್ಯದ ಹಿನ್ನೆಲೆ ಡ್ರಿಪ್ಸ್ ಹಾಕಿಸಿಕೊಂಡೇ ವಿದ್ಯಾರ್ಥಿಯೋರ್ವ ಎಸ್.ಎಸ್.ಎಲ್.ಸಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪರೀಕ್ಷೆ ಬರೆದಿರುವ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಆಸ್ಪತ್ರೆಯಲ್ಲಿ ನಡೆದಿದೆ. ಬೆಳಗ್ಗೆ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿ ಗಗನ್ ಎಂಬಾತ ಅಸ್ವಸ್ಥಗೊಂಡಿದ್ದು, ತಕ್ಷಣವೇ ಆಂಬುಲೈನ್ಸ್ ಮೂಲಕ ಬಣಕಲ್ ಆಸ್ಪತ್ರೆಯ ರವಾನೆ ಮಾಡಲಾಗಿತ್ತು. ಅಗತ್ಯ ಚಿಕಿತ್ಸೆ ಪಡೆದ ಬಳಿಕ ವೈದ್ಯರ ಸಲಹೆ ಪಡೆದು ಡ್ರಿಪ್ಸ್ ಹಾಕಿಸಿಕೊಂಡೇ ಗಗನ್ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಬಳಿಕ ವಿದ್ಯಾರ್ಥಿಯನ್ನು ಮತ್ತೆ ಆಸ್ಪತ್ರೆಗೆ ಸೇರಿಸಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *