Headlines

ಪ್ರಯಾಣಿಕರ ಗಮನಕ್ಕೆ: ಏ 5ರಂದು ಈ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ: ಏ 5ರಂದು ಈ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ


ಪ್ರಯಾಣಿಕರ ಗಮನಕ್ಕೆ: ಏ 5ರಂದು ಈ ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು, ಏಪ್ರಿಲ್ 02: ನಾಡಪ್ರಭು ಕೆಂಪೇಗೌಡ ನಿಲ್ದಾಣ (ಮೆಜೆಸ್ಟಿಕ್) ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವೆ ಏಪ್ರಿಲ್ 5 ರಂದು ಅಂದರೆ ಭಾನುವಾರ ಬೆಳಿಗ್ಗೆ 2 ಗಂಟೆ ನೆರೆ ಮಾರ್ಗದಲ್ಲಿ ಮೆಟ್ರೋ ಸೇವೆ (ನಮ್ಮ ಮೆಟ್ರೋ) ತಾತ್ಕಾಲಿಕ ಸ್ಥಗಿತ. ವಿಜಯನಗರ ಮತ್ತು ಅತ್ತಿಗುಪ್ಪೆ ನಿಲ್ದಾಣಗಳಲ್ಲಿ ಅಗತ್ಯ ನಿರ್ವಹಣೆ ಕಾಮಗಾರಿ ಹಿನ್ನೆಲೆ ಕ್ರಮಕೈಗೊಳ್ಳಲಾಗುತ್ತಿದೆ ಎಂದು ಬಿಎಂಆರ್‌ಸಿಎಲ್‌.

ಭಾನುವಾರದಂದು ಮೆಟ್ರೋ ರೈಲು ಸೇವೆ ತಾತ್ಕಾಲಿಕ ಸ್ಥಗಿತ

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ವಿಜಯ ಬಿಎಂಆರ್ ಸಿಎಲ್, ನೇರಳೆ ಮಾರ್ಗದನಗರ ಮತ್ತು ಅತ್ತಿಗುಪ್ಪೆ ಮೆಟ್ರೋ ನಿಲ್ದಾಣಗಳ ನಡುವೆ ಏಪ್ರಿಲ್ 5 ರಂದು (ಭಾನುವಾರ) ಅಗತ್ಯ ನಿರ್ವಹಣಾ ಕಾಮಗಾರಿ ನಡೆಯುತ್ತಿದೆ. ಈ ಕಾಮಗಾರಿಯನ್ನು ನೇರಳೆ ಮಾರ್ಗದಲ್ಲಿ ಬೆಳಿಗ್ಗೆ 07 ರಿಂದ 09 ಗಂಟೆಯವರೆಗೆ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.

ನಮ್ಮ ಮೆಟ್ರೋ ಟ್ವೀಟ್

ಇತರೆ ಎಲ್ಲಾ ವಿಭಾಗಗಳಲ್ಲಿ ಅಂದರೆ, ಚಲ್ಲಘಟ್ಟ ದಿಂದ ಮೈಸೂರು ರಸ್ತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆ ನಿಂದ ವೈಟೀಲ್ (ಕಾಡುಗೋಡಿ), ಮಾದಾವರದಿಂದ ರೇಷ್ಮೆ ಸಂಸ್ಥೆ ಮತ್ತು ಆರ್.ವಿ.ರಸ್ತೆಯಿಂದ ಬೊಮ್ಮಸಂದ್ರ ನಡುವಿನ ಮೆಟ್ರೋ ರೈಲು ಸೇವೆಗಳು ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 07 ಗಂಟೆಯವರೆಗೆ ಸಂಚರಿಸಲಿವೆ.

ಇದನ್ನೂ ಓದಿ: ಐಪಿಎಲ್ ಕ್ರೇಜ್: ಪಂದ್ಯ ಮುಗಿದ 50 ನಿಮಿಷಗಳಲ್ಲಿ ನಮ್ಮ ಮೆಟ್ರೋದಲ್ಲಿ ಬರೋಬ್ಬರಿ 22,000 ಜನ ಪ್ರಯಾಣ!

ಬೆಳಿಗ್ಗೆ 09 ಗಂಟೆಯ ನಂತರ ನಾಡಪ್ರಭು ಕೆಂಪೇಗೌಡ ನಿಲ್ದಾಣ-ಮೆಜೆಸ್ಟಿಕ್ ಮತ್ತು ಮೈಸೂರು ರಸ್ತೆ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಗಳು ಎಂದಿನಂತೆ ಸಂಚರಿಸಲಿವೆ. ಹೀಗಾಗಿ ನಮ್ಮ ಮೆಟ್ರೋ ಪ್ರಯಾಣಿಕರು ಬದಲಾವಣೆಗಳನ್ನು ಗಮನಿಸಿ ಪ್ರಯಾಣಿಸಲು ಮತ್ತು ಸಹಕರಿಸುವಂತೆ ಬಿಎಂಆರ್ ಸಿಎಲ್ ವಿನಂತಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.





Source link

Leave a Reply

Your email address will not be published. Required fields are marked *