ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ

ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ


ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್ಗಳಿಗೆ ಸರಿಗಮಪ ಉತ್ತರ

ಜೀ ಕನ್ನಡದಲ್ಲಿ ‘ಸರಿಗಮಪ ಲಿಟ್ಲ್ ಚಾಂಪ್ಸ್’ ಪ್ರಸಾರ ಕಾಣುತ್ತಿದೆ. ಈ ಶೋನಲ್ಲಿ ಟ್ಯಾಲೆಂಟ್ ಗಿಂತ ಹೆಚ್ಚಾಗಿ ಕಷ್ಟದಲ್ಲಿರುವವರಿಗೆ ಅವಕಾಶ ಕೊಟ್ಟು ಟಿಆರ್ ಪಿ ಪಡೆದುಕೊಳ್ಳುವುದಿಲ್ಲ ಎಂಬ ಆರೋಪವಿದೆ. ಇದಕ್ಕೆ ತಿರುಗೇಟು ಕೊಡಲು ಪ್ರೋಮೋ ಒಂದನ್ನು ಮಾಡಲಾಗಿದೆ. ಈ ಪ್ರೋಮೋದಲ್ಲಿ ಎಲ್ಲರಿಗೂ ಖಡಕ್ ಆಗಿ ಉತ್ತರಿಸಲಾಗಿದೆ. ಜನರ ಕಲ್ಪನೆ ಮತ್ತು ರಿಯಾಲಿಟಿ ವಿವರಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *