Headlines

Gold Rates: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಇಲ್ಲಿದೆ ದರಪಟ್ಟಿ


ಚಿನ್ನದ ದರಗಳು: ಚಿನ್ನದ ಬೆಲೆ ಗ್ರಾಮಕ್ಕೆ 180 ರೂ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 3: ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಬಂದಿದೆ. ನಿನ್ನೆ ಗುರುವಾರ 230 ರೂಗಳು ಕಡಿಮೆಯಾದ ಚಿನ್ನದ ಬೆಲೆ (ಚಿನ್ನದ ದರಗಳು) ಇಂದು ಶುಕ್ರವಾರ 180-200 ರೂಗಳಷ್ಟು ಹೆಚ್ಚಾಗಿದೆ. ಈ ವಾರದ ಹೆಚ್ಚಿನ ದಿನಗಳು ಬಂಗಾರದ ಬೆಲೆಯಲ್ಲಿ ಏರಿಕೆಯಾಗಿದೆ. ವಿದೇಶಗಳಲ್ಲಿ ಏರಿಳಿತಗಳು ಹೆಚ್ಚಿವೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇವತ್ತು ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರೂಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,50,930 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,38,350 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 25,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 3ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,093 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,835 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,320 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,093 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,835 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 13,835 ರೂ
  • ಬೆಲೆ: 13,850 ರೂ
  • ಮುಂಬೈ: 13,835 ರೂ
  • ದೆಹಲಿ: 13,850 ರೂ
  • ಕೋಲ್ಕತಾ: 13,835 ರೂ
  • ಕೇರಳ: 13,835 ರೂ
  • ಅಹ್ಮದಾಬಾದ್: 13,840 ರೂ
  • ಜೈಪುರ: 13,850 ರೂ
  • ಲಕ್ನೋ: 13,850 ರೂ
  • ಭುವನೇಶ್ವರ್: 13,835 ರೂ

ಇದನ್ನೂ ಓದಿ: ಬೆಂಗಳೂರಿನ ಶೇ. 80 ಐಟಿ ಕೂಲಿಗಳಿಗೆ ಇನ್ನು 3 ವರ್ಷದ ಕೆಲಸ ಇರೋದಿಲ್ಲ: ಶಾಕ್ ಕೊಟ್ಟಿದೆ ರೆಡ್ಡಿ ಪೋಸ್ಟ್

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 582 ರಿಂಗಿಟ್ (13,383 ರೂಪಾಯಿ)
  • ದುಬೈ: 521.25 ಡಿರಾಮ್ (13,160 ರೂಪಾಯಿ)
  • ಅಮೆರಿಕ: 146 ಡಾಲರ್ (13,538 ರೂಪಾಯಿ)
  • ಸಿಂಗಾಪುರ: 187.60 ಸಿಂಗಾಪುರ ಡಾಲರ್ (13,533 ರೂಪಾಯಿ)
  • ಕತಾರ್: 520 ಕತಾರಿ ರಿಯಾಲ್ (13,225 ರೂ)
  • ಸೌದಿ ಅರೇಬಿಯಾ: 531 ಸೌದಿ ರಿಯಾಲ್ (13,117 ರುಪಾಯಿ)
  • ಓಮನ್: 55.50 ಒಮಾನಿ ರಿಯಾಲ್ (13,367 ರೂಪಾಯಿ)
  • ಕುವೇತ್: 42.65 ಕುವೇತಿ ದಿನಾರ್ (12,888 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 250 ರೂ
  • ಬೆಲೆ: 255 ರೂ
  • ಮುಂಬೈ: 250 ರೂ
  • ದೆಹಲಿ: 250 ರೂ
  • ಕೋಲ್ಕತಾ: 250 ರೂ
  • ಕೇರಳ: 255 ರೂ
  • ಅಹ್ಮದಾಬಾದ್: 250 ರೂ
  • ಜೈಪುರ: 250 ರೂ
  • ಲಕ್ನೋ: 250 ರೂ
  • ಭುವನೇಶ್ವರ್: 255 ರೂ
  • ಪುಣೆ: 250

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *