ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್​

ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಸಿಎಂ ಡಿ.ಕೆ. ಶಿವಕುಮಾರ್​


ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆ ಮುಂದೆ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ದಾವಣಗೆರೆ, ಏಪ್ರಿಲ್ 03: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದಾವಣಗೆರೆಯಲ್ಲಿ ನಡೆದ ಚುನಾವಣಾ ಪ್ರಚಾರದ ಸಂದರ್ಭ ಶಾಮನೂರು ಶಿವಶಂಕರಪ್ಪ ಕುಟುಂಬದ ಕೊಡುಗೆಗಳನ್ನು ಮನಸಾರೆ ಹೊಗಳಿದ್ದಾರೆ. ಆಸ್ಪತ್ರೆಗಳು, ಚೌಲ್ಟ್ರಿಗಳು ಮತ್ತು ಶಿಕ್ಷಣ ಸಂಸ್ಥೆಗಳ ಮೂಲಕ ಸಮಾಜಕ್ಕೆ ಈ ಕುಟುಂಬವು ದೊಡ್ಡ ನೆರವು ನೀಡಿದೆ. ನಗರದ ಅಭಿವೃದ್ಧಿ ಕಾರ್ಯಗಳು, ರಸ್ತೆಗಳು, ಪಾರ್ಕ್‌ಗಳ ನಿರ್ವಹಣೆ ಮತ್ತು ಬಸ್ ನಿಲ್ದಾಣಗಳು ಬೆಂಗಳೂರಿಗೆ ಉತ್ತಮವಾಗಿವೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *