ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷರನ್‌ ಶಾಕಿಂಗ್‌ ರಿಯಾಕ್ಷನ್‌

ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷರನ್‌ ಶಾಕಿಂಗ್‌ ರಿಯಾಕ್ಷನ್‌

ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷರನ್‌ ಶಾಕಿಂಗ್‌ ರಿಯಾಕ್ಷನ್‌

ಬಳ್ಳಾರಿ, ಏಪ್ರಿಲ್ 03: ಕರ್ತವ್ಯ ನಿರತ ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಫುಟ್ಪಾತ್ ಮೇಲೆ ಇದ್ದ ಶೆಡ್ ತೆರವು ವಿಳಂಬ ಹಿನ್ನೆಲೆ ಬಳ್ಳಾರಿ ಪಾಲಿಕೆ 39 ನೇ ವಾರ್ಡ್ ನ ಕಾಂಗ್ರೆಸ್ ಸದಸ್ಯ ವಿ. ಕುಬೇರ, ಪಾಲಿಕೆಯ ಇಐ ವೀರೇಶ್ ಮೇಲೆ ಹಲ್ಲೆ ಮಾಡಿದ್ದಾರೆ. ಇನ್ನು ಈ ಬಗ್ಗೆ ಕಮಿಷನರ್ ಮಾತನಾಡಿದ್ದು, ಸಾರ್ವಜನಿಕ ಪ್ರತಿನಿಧಿಗಳು ಗೌರವ ಕಾಪಾಡಿಕೊಂಡಿರುವುದು ಇಂತಹ ಅಮಾನವೀಯ ಕೃತ್ಯ ನಡೆಸಿರುವುದು ಖಂಡನೀಯ. ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಲು ಘಟನೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *