Headlines

ಕಾಂಗ್ರೆಸ್ ಪರ ಮಾತ ಯಾಚನೆ ಮಾಡಲು ನಾಳೆ ಸಿಎಂ ಕೇರಳಕ್ಕೆ | Siddaramaiah Kerala election campaign | Karnataka Cm Siddaramaiah To Campaign For Congress In Kerala Tomorrow Rav

ಕೇರಳ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಯ ಪರ ಪ್ರಚಾರ ನಡೆಸಲು ಕೇರಳಕ್ಕೆ ತೆರಳಲಿದ್ದಾರೆ. ಅವರು ಮಂಜೇಶ್ವರ ವಿಧಾನಸಭೆ ಕ್ಷೇತ್ರದ ವೊರ್ಕಾಡಿ ಮತ್ತು ಮುಲ್ಲೇರಿಯದಲ್ಲಿ ನಡೆಯುವ ಬಹಿರಂಗ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ.

ಬೆಂಗಳೂರು (ಏ.4): ಕೇರಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಚಾರ ಮಾಡಲು ಭಾನುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇರಳಕ್ಕೆ ತೆರಳಲಿದ್ದಾರೆ.

ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ತೆರಳಲಿರುವ ಸಿದ್ದರಾಮಯ್ಯ ಅವರು, ಅಲ್ಲಿಂದ ಕೇರಳದ ಮಂಜೇಶ್ವರಕ್ಕೆ ತೆರಳಲಿದ್ದಾರೆ. ಭಾನುವಾರ ಸಂಜೆ 5 ಗಂಟೆಗೆ ಮಂಜೇಶ್ವರ ವಿಧಾನಸಭೆ ಕ್ಷೇತ್ರದ ವೊರ್ಕಾಡಿ ಮಜೀರ್ಪಲ್ಲ ಬಳಿ ಬಹಿರಂಗ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಸಂಜೆ 6.30ಕ್ಕೆ ಮಂಜೇಶ್ವರದ ಮುಲ್ಲೇರಿಯದಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ತಿಳಿದುಬಂದಿದೆ.

Source link

Leave a Reply

Your email address will not be published. Required fields are marked *