
ಮಡಿಕೇರಿ, ಏಪ್ರಿಲ್ 04: ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಗ್ರಾಮದಲ್ಲಿ ಕಾಫಿ ಕಳ್ಳತನದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಎಂಎಲ್‌ಸಿ ಸುಜಾ ಕುಶಾಲಪ್ಪ ಅವರ ಎಸ್ಟೇಟ್‌ನಲ್ಲಿ ನೌಕರನಾಗಿದ್ದ ಪೊನ್ನಪ್ಪ ಕಾಫಿ ಕದ್ದಿರುವುದು ಇದೆ. ಶಾಸಕರ ಮನೆಯಲ್ಲೇ ನಡೆದ ಈ ಪ್ರಕರಣದಲ್ಲಿ, ಪೊನ್ನಪ್ಪನನ್ನು ಸುಜಾ ಕುಶಾಲಪ್ಪ ಅವರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಕಾಫಿಯನ್ನು ಕದ್ದಿದ್ದಾಗಿ ಆರೋಪಿಸಲಾಗಿದೆ. ವೇಳೆ ತನ್ನ ಆರೋಪಿ ತಪ್ಪನ್ನು ಒಪ್ಪಿಕೊಂಡಿದ್ದಾನೆ. ತಿಂಗಳ ಹಿಂದೆ ನಡೆದ ಈ ಘಟನೆ ಇದೀಗ ಬಹಿರಂಗವಾಗಿದೆ, ತಪ್ಪೊಪ್ಪಿಗೆ ಹಿನ್ನೆಲೆ ಸುಜಾ ಕುಶಾಲಪ್ಪ ಅವರು ಪ್ರಕರಣವನ್ನು ದಾಖಲಿಸಿದ್ದಾರೆ ಮಾನವೀಯತೆಯ ದೃಷ್ಟಿಯಿಂದ ಕ್ಷಮೆ ನೀಡಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.