Headlines

ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!

ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!


ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹನ ಅಪಘಾತ!

ಹಾವೇರಿ, ಏಪ್ರಿಲ್ 04: ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರ ಎಸ್ಕಾರ್ಟ್ ವಾಹನ ಅಪಘಾತಕ್ಕೀಡಾಗಿದೆ. ಅತಿವೇಗದಲ್ಲಿ ಸಂಚರಿಸುತ್ತಿದ್ದ ವಾಹನ ಬಸ್‌ಗೆ ಡಿಕ್ಕಿ ಹೊಡೆದಿದೆ. ಚಾಲಕ ಚನ್ನಬಸಪ್ಪ ವಿರುದ್ಧ ದೂರು ದಾಖಲಾಗಿದ್ದು, ಹಾವೇರಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *