ಕಿಚ್ಚ ಸುದೀಪ್ ಅವರು ಕನ್ನಡದಲ್ಲಿದ್ದಾರೆ, ಪರಭಾಷೆಯಲ್ಲೂ ಗಮನ ಸೆಳೆದವರು. ರಾಮನ ಪಾತ್ರ ಹೀಗೆ ಕಾಣಿಸುತ್ತದೆ. ಅವರಿಗೆ ಕೃಷ್ಣನ ಪಾತ್ರ ಹೆಚ್ಚು ಸೂಕ್ತವಾಗುತ್ತಿತ್ತು ಎಂದು ಅನೇಕರು ಹೇಳಿದ್ದಾರೆ.
ಪುನೀತ್ ರಾಜ್ ಕುಮಾರ್ ಅವರು ಇಂದು ನಮ್ಮ ಜೊತೆ ಇಲ್ಲ. ಅವರು ಇದ್ದಿದ್ದರೆ ಹಲವು ಸಿನಿಮಾಗಳು ಅವರ ಬತ್ತಳಿಕೆಯಿಂದ ಬರುತ್ತಿದ್ದವು. ಅವರು ಐ ಇಮೇಜ್ ಅಲ್ಲಿ ರಾಮನಾಗಿ ಕಾಣಿಸಿದ್ದು ಹೀಗೆ.
ವಿಷ್ಣುವರ್ಧನ್ ರಾಮನಾಗಿ ಕಾಣಿಸಿದ್ದರೆ ಅವರ ಪಾತ್ರ ಹೀಗೆ ಇರುತ್ತಿತ್ತು. ಈ ಫೋಟೋಗಳು ಗಮನ ಸೆಳೆದಿವೆ. ಸಂಪೂರ್ಣವಾಗಿ ವಿಷ್ಣುವರ್ಧನ್ ರೀತಿ ಕಾಣಿಸುತ್ತಿಲ್ಲ ಎಂಬ ಅಭಿಪ್ರಾಯವಿದೆ.
ಉಪೇಂದ್ರ ಅವರು ವಿವಿಧ ರೀತಿಯ ಪಾತ್ರಗಳ ಮೂಲಕ ಮೆಚ್ಚುಗೆ ಪಡೆದಿದ್ದಾರೆ. ಈಗ ಅವರು ರಾಮನಾಗಿದ್ದರೆ ಹೀಗೆ ಕಾಣಿಸುತ್ತಾರೆ.
ಕಿಚ್ಚ ಸುದೀಪ್ ಅವರು ಕನ್ನಡದಲ್ಲಿದ್ದಾರೆ, ಪರಭಾಷೆಯಲ್ಲೂ ಗಮನ ಸೆಳೆದವರು. ರಾಮನ ಪಾತ್ರ ಹೀಗೆ ಕಾಣಿಸುತ್ತದೆ. ಅವರಿಗೆ ಕೃಷ್ಣನ ಪಾತ್ರ ಹೆಚ್ಚು ಸೂಕ್ತವಾಗುತ್ತಿತ್ತು ಎಂದು ಅನೇಕರು ಹೇಳಿದ್ದರು.
ಶಿವರಾಜ್ ಕುಮಾರ್ ಅವರು ನೂರಾರು ಸಿನಿಮಾಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಅವರು ರಾಮನ ಪಾತ್ರದಲ್ಲಿ ಕಾಣಿಸಿಕೊಂಡಿದ್ದು ಹೀಗೆ.
ದರ್ಶನ್ ಅವರು ಸದ್ಯ ಜೈಲಿನಲ್ಲಿದ್ದಾರೆ. ಅವರು ಯಾವುದೇ ಪಾತ್ರ ಮಾಡಿದರೂ ನಿರ್ವಹಿಸುತ್ತಾರೆ. ಅವರು ರಾಮನಾಗಿದ್ದರೆ ಹೀಗೆ ಕಾಣಿಸುತ್ತಾರೆ.
ಐನಿಂದ ಮಾಡಲ್ಪಟ್ಟ ಯಶ್ ಫೋಟೋ ವೈರಲ್ ಆಗಿದೆ. ಯಶ್ ಅವರು ರಾಮನಾಗಿ ಹೇಗೆ ಕಾಣಸಿದ್ದಾರೆಂದು ತೋರಿಸಲಾಗಿದೆ. ಅವರಿಗೆ ಗಡ್ಡವೂ ಇದೆ.







