ಸಿಎಂ ಸಿದ್ದರಾಮಯ್ಯಗೆ ಸವಾಲ್​​ ಹಾಕಿದ ಕೇಂದ್ರ ಸಚಿವ ಸೋಮಣ್ಣ: ಕಾರಣ ಇಲ್ಲಿದೆ

ಸಿಎಂ ಸಿದ್ದರಾಮಯ್ಯಗೆ ಸವಾಲ್​​ ಹಾಕಿದ ಕೇಂದ್ರ ಸಚಿವ ಸೋಮಣ್ಣ: ಕಾರಣ ಇಲ್ಲಿದೆ


ಸಿಎಂ ಸಿದ್ದರಾಮಯ್ಯಗೆ ಸವಾಲ್ ಹಾಕಿದ ಕೇಂದ್ರ ಸಚಿವ ಸೋಮಣ್ಣ: ಕಾರಣ ಇಲ್ಲಿದೆ

ದಾವಣಗೆರೆ, ಏಪ್ರಿಲ್ 04: ಕೆಲಸವಿಲ್ಲದ ಮಂತ್ರಿ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಮೇಲೆ ಆರೋಪಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಕೌಂಟರ್ ಹೇಳಿಕೆ. ಚುನಾವಣೆ ಮುಗಿದ ಮೇಲೆ ಸಿದ್ದರಾಮಯ್ಯನವರು ಬಂದು ನಮ್ಮ ಕಛೇರಿಯಲ್ಲಿ 1 ಗಂಟೆ ಇರಲಿ. ನಾನು ಅವರ ಕಛೇರಿಯಲ್ಲಿ ಒಂದು ತಿಂಗಳು ಇರುತ್ತೇನೆ. ಸಿದ್ದರಾಮಯ್ಯನವರು ಹಳೆಯ ಕಾಲದಲ್ಲಿದ್ದಾರೆ ಎಂದು ಟೀಕಿಸಿದ ಸೋಮಣ್ಣ, ತಾಂತ್ರಿಕ ವ್ಯವಸ್ಥೆ ಮುಂದುವರಿದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಮಾತನಾಡುವಾಗ ಅಂಕಿಅಂಶ ಅವರೊಂದಿಗೆ, ಗಾಂಭೀರ್ಯದಿಂದ ಮಾತನಾಡಬೇಕು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.

 



Source link

Leave a Reply

Your email address will not be published. Required fields are marked *