
ಬಾಗಲಕೋಟೆ, ಏಪ್ರಿಲ್ 04: ಉಪ ಚುನಾವಣೆಗೆ ಯಾವುದೇ ಅಜೆಂಡಾ ಕಾಂಗ್ರೆಸ್ ಇಟ್ಟುಕೊಂಡಿಲ್ಲ. ನಮ್ಮ ಕೆಲಸಗಳನ್ನು ಜನರ ಮುಂದೆ ಇಟ್ಟಿದ್ದು, ಮತದಾರರು ಅವರ ವಿಮರ್ಶೆ ಮಾಡಿ ವೋಟ್ ಹಾಕಲಿದ್ದಾರೆ. ಬಿಜೆಪಿಗರು ನನ್ನ ಮೇಲೆ ಮಾತಿನ ದಾಳಿ ನಡೆಸೋದು ಬಿಟ್ಟು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ 9 ವರ್ಷ ನಾವೇನು ಮಾಡುತ್ತಿಲ್ಲ. ಸಿದ್ದರಾಮಯ್ಯನವರ ಮೇಲೆ ಅಟ್ಯಾಕ್ ಮಾಡಿ ಬಿಜೆಪಿಗರಿಗೆ ಹೇಳಿಕೊಟ್ಟಿದ್ದು, ಬಡವರ ಮತ್ತು ಹಿಂದುಳಿದವರ ಪರ ನಾನು ಇರೋದಕ್ಕೆ ಅವರು ನನ್ನನ್ನು ಗುರಿಯಾಗಿಸಿಕೊಂಡಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ. ಹಿಂದಿನ ಉಪ ಚುನಾವಣೆಗಳಲ್ಲಿ ಈ ಎರಡೂ ಬೈ ಎಲೆಕ್ಷನ್‌ಗಳಲ್ಲಿಯೂ ನಾವು ಗೆಲ್ಲುತ್ತೇವೆ ಎಂಬ ವಿಶ್ವಾಸವನ್ನೂ ಸಿಎಂ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.