
ಬೆಂಗಳೂರು, ಏಪ್ರಿಲ್ 5: ಸಾಕಷ್ಟು ಪ್ರಕ್ಷುಬ್ಧತೆಯನ್ನು ಹೊಂದಿರುವ ಚಿನ್ನ ಮತ್ತು ಬೆಳ್ಳಿ ಬೆಲೆಗಳು ವಾರಾಂತ್ಯದಲ್ಲಿ ಶಾಂತಗೊಂಡಿವೆ. ಈ ವಾರ ಚಿನ್ನದ ಬೆಲೆಯಲ್ಲಿ (ಚಿನ್ನದ ದರಗಳು) ಗ್ರಾಮಕ್ಕೆ 260 ರೂ ಏರಿಕೆಯಾಗಿದೆ. ವಿದೇಶಗಳಲ್ಲಿ ಕೆಲವೆಡೆ ಚಿನ್ನದ ಬೆಲೆಯಲ್ಲಿ ಅಲ್ಪ ಏರಿಕೆಯಾಗಿದೆ. ಉಳಿದಂತೆ ಯಥಾಸ್ಥಿತಿಯಲ್ಲಿವೆ. ಬೆಳ್ಳಿ ಬೆಲೆಯಲ್ಲಿ (Silver Rates) ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರೂಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,50,930 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,38,350 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 25,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 25,500 ರೂ ಇದೆ.
ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 5ಕ್ಕೆ)
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,093 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,835 ರೂ
- 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,320 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
- 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,093 ರೂ
- 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,835 ರೂ
- ಬೆಳ್ಳಿ ಬೆಲೆ 1 ಗ್ರಾಂಗೆ: 250 ರೂ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)
- ಬೆಂಗಳೂರು: 13,835 ರೂ
- ಬೆಲೆ: 13,850 ರೂ
- ಮುಂಬೈ: 13,835 ರೂ
- ದೆಹಲಿ: 13,850 ರೂ
- ಕೋಲ್ಕತಾ: 13,835 ರೂ
- ಕೇರಳ: 13,835 ರೂ
- ಅಹ್ಮದಾಬಾದ್: 13,840 ರೂ
- ಜೈಪುರ: 13,850 ರೂ
- ಲಕ್ನೋ: 13,850 ರೂ
- ಭುವನೇಶ್ವರ್: 13,835 ರೂ
ಇದನ್ನೂ ಓದಿ: ಏಪ್ರಿಲ್‌ನಲ್ಲಿ ಚಿನ್ನ ಸಖತ್ ದುಬಾರಿ? ಕಳೆದ 45 ವರ್ಷದಲ್ಲಿ ಬಂಗಾರಕ್ಕೆ ಗರಿಷ್ಠ ಡಿಮ್ಯಾಂಡ್; 20,000 ರೂಗೆ ಏರುತ್ತಾ ಬೆಲೆ?
ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)
- ಮಲೇಷ್ಯಾ: 586 ರಿಂಗಿಟ್ (13,473 ರೂಪಾಯಿ)
- ದುಬೈ: 521.75 ಡಿರಾಮ್ (13,169 ರೂಪಾಯಿ)
- ಅಮೆರಿಕ: 146 ಡಾಲರ್ (13,536 ರೂಪಾಯಿ)
- ಸಿಂಗಾಪುರ: 187.60 ಸಿಂಗಾಪುರ ಡಾಲರ್ (13,514 ರೂಪಾಯಿ)
- ಕತಾರ್: 518.50 ಕತಾರಿ ರಿಯಾಲ್ (13,184 ರೂ)
- ಸೌದಿ ಅರೇಬಿಯಾ: 531 ಸೌದಿ ರಿಯಾಲ್ (13,111 ರುಪಾಯಿ)
- ಓಮನ್: 55.35 ಒಮಾನಿ ರಿಯಾಲ್ (13,329 ರೂಪಾಯಿ)
- ಕುವೇತ್: 42.91 ಕುವೇತಿ ದಿನಾರ್ (12,965 ರೂಪಾಯಿ)
ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)
- ಬೆಂಗಳೂರು: 250 ರೂ
- ಬೆಲೆ: 255 ರೂ
- ಮುಂಬೈ: 250 ರೂ
- ದೆಹಲಿ: 250 ರೂ
- ಕೋಲ್ಕತಾ: 250 ರೂ
- ಕೇರಳ: 255 ರೂ
- ಅಹ್ಮದಾಬಾದ್: 250 ರೂ
- ಜೈಪುರ: 250 ರೂ
- ಲಕ್ನೋ: 250 ರೂ
- ಭುವನೇಶ್ವರ್: 255 ರೂ
- ಪುಣೆ: 250
(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)
ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ