Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ

Optical Illusion: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲಿರಾ


ಆಪ್ಟಿಕಲ್ ಇಲ್ಯೂಷನ್: ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಕಳ್ಳ ಬೆಕ್ಕನ್ನು ಕಂಡು ಹಿಡಿಯಬಲ್ಲರಾ

ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್ ಇಲ್ಯೂಷನ್ಆಪ್ಟಿಕಲ್ ಭ್ರಮೆ) ಅಥವಾ ಒಗಟನ್ನು ಬಿಡಿಸುವ ಮೋಜಿನ ಆಟಗಳು ಎಲ್ಲರ ಗಮನ ಸೆಳೆಯುತ್ತಿವೆ. ಈ ಒಗಟಿನ ಚಿತ್ರಗಳನ್ನು ಬಿಡಿಸುವುದು ಖುಷಿಕೊಟ್ಟರೂ ತಲೆಗೆ ಹುಳ ಬಿಡುತ್ತದೆ. ಎಷ್ಟು ಯೋಚನೆ ಮಾಡಿದರೂ ಉತ್ತರ ಹೊಳೆಯುವುದೇ ಇಲ್ಲ. ಇದೀಗ ವೈರಲ್ ಆಗಿರುವ ಈ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಈ ಚಿತ್ರದಲ್ಲಿ ಅಡಗಿ ಕುಳಿತಿರುವ ಬೆಕ್ಕನ್ನು 10 ಸೆಕೆಂಡುಗಳಲ್ಲಿ ಪತ್ತೆ ಹಚ್ಚಬೇಕು. ನಿಮ್ಮ ಮೆದುಳಿಗೆ ಸ್ವಲ್ಪ ಕೆಲಸ ನೀಡಿ.

ಈ ಚಿತ್ರದಲ್ಲಿ ನಿಮಗೆ ಏನು ಕಾಣಿಸಿತು?

ಈ ಆಪ್ಟಿಕಲ್ ಇಲ್ಯೂಷನ್ ಚಿತ್ರದಲ್ಲಿ ಸುಂದರ ಭೂ ದೃಶ್ಯವನ್ನು ಕಾಣಬಹುದಾಗಿದೆ. ಮರುಭೂಮಿಯಲ್ಲಿ ಬೆಳೆಯುವ ಸಸ್ಯಗಳು ಮತ್ತು ಬೆಟ್ಟಗಳು ನಿಮ್ಮ ಕಣ್ಣಿಗೆ ಕಾಣಿಸುತ್ತದೆ. ಆದರೆ ಇಲ್ಲಿ ಬೆಕ್ಕೊಂದು ಅಡಗಿ ಕುಳಿತಿವೆ. ನೀವು ಹತ್ತಿರದಿಂದ ನೋಡಿದರೆ ಮಾತ್ರ ಈ ಬೆಕ್ಕು ಕಾಣಲು ಸಾಧ್ಯ. ನೀವು ಈ ಕಳ್ಳಬೆಕ್ಕನ್ನು ಕಂಡು ಹಿಡಿಯಲು ಸಾಧ್ಯವೇ ಎಂದು ನೋಡಿ.

ಇದನ್ನೂ ಓದಿ: ಬುದ್ಧಿವಂತರಿಗೊಂದು ಸವಾಲ್; ಕೇವಲ 9 ಸೆಕೆಂಡುಗಳಲ್ಲಿ ಈ ಗಾರ್ಡನ್‌ನಲ್ಲಿರುವ ಚಿಟ್ಟೆಯನ್ನು ಗುರುತಿಸಲಾಗಿದೆ

ಬೆಕ್ಕು ನಿಮ್ಮ ಕಣ್ಣಿಗೆ ಕಾಣಿಸಿತೇ?

ಎಷ್ಟು ದೃಷ್ಟಿ ಹರಿಸಿದರೂ ಕಳ್ಳ ಬೆಕ್ಕನ್ನು ಕಂಡು ಹಿಡಿಯಲು ಸಾಧ್ಯವಾಗಿಲ್ಲ ಎಂದು ತಲೆ ಕೆಡಿಸಿಕೊಳ್ಳಬೇಡಿ. ನೀವು ಅತ್ಯುತ್ತಮ ವೀಕ್ಷಣಾ ಕೌಶಲ್ಯ ಮತ್ತು ತೀಕ್ಷ್ಣ ದೃಷ್ಟಿ ಈ ಒಗಟಿನ ಚಿತ್ರವನ್ನು ಕೇವಲ 10 ಸೆಕೆಂಡುಗಳಲ್ಲಿ ಬಿಡಿಸಲು ಸಾಧ್ಯ. ಆದರೆ ಬೆಕ್ಕು ಎಲ್ಲಿದೆ ಎಂದು ಈ ಕೆಳಗಿನ ಚಿತ್ರದಲ್ಲಿ ಗುರುತಿಸಲಾಗಿದೆ.

ಆಪ್ಟಿಕಲ್ ಇಲ್ಯೂಷನ್ ಉತ್ತರ

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *