ಪಾಕಿಸ್ತಾನದ ಪಾಪಿಗಳು; ದಾವೂದ್ ಇಬ್ರಾಹಿಂ ವರ್ಸಸ್ ಲೆಯಾರಿ ಕಿಂಗ್ ರೆಹಮಾನ್ ಡಕಾಯಿಟ್

ಪಾಕಿಸ್ತಾನದ ಪಾಪಿಗಳು; ದಾವೂದ್ ಇಬ್ರಾಹಿಂ ವರ್ಸಸ್ ಲೆಯಾರಿ ಕಿಂಗ್ ರೆಹಮಾನ್ ಡಕಾಯಿಟ್


ಪಾಕಿಸ್ತಾನದ ಪಾಪಿಗಳು; ದಾವೂದ್ ಇಬ್ರಾಹಿಂ ವರ್ಸಸ್ ಲೆಯಾರಿ ಕಿಂಗ್ ರೆಹಮಾನ್ ಡಕಾಯಿಟ್

ದುರಂಧರ ಸರಣಿಯ ಸಿನಿಮಾಗಳು ಪಾಕಿಸ್ತಾನದ ಭೂಗತ ಲೋಕವನ್ನು ಭಾರತೀಯ ಜನಸಾಮಾನ್ಯರಿಗೆ ಸ್ಪಷ್ಟವಾಗಿ ಪರಿಚಯಿಸಿವೆ. ಮುಂಬೈ ಅಂಡರ್‌ವರ್ಲ್ಡ್ ಕಥೆಗಳನ್ನು ನೆನಪಿಸುವಂತಹ ಕ್ರೈಮ್‌ಗಳು ಕರಾಚಿಯಲ್ಲಿ ನಡೆದಿರುವುದನ್ನು ಈ ಸಿನಿಮಾಗಳಲ್ಲಿ ನೋಡಬಹುದು. ಪಾಕಿಸ್ತಾನದಲ್ಲಿ ಭೂಗತಲೋಕ, ಪೊಲೀಸ್, ರಾಜಕಾರಣಿಗಳು, ಭಾರತೀಯ ಗೂಢಚಾರಿಗಳ ಜಾಲ ಇವೆಲ್ಲವೂ ಹೇಗಿದೆ ಎನ್ನುವುದನ್ನು ದುರಂಧರದಲ್ಲಿ ಕಾಣಬಹುದು. ಆದರೆ, ಅವು ಅಪ್ಪಟ ವಾಸ್ತವವಾ, ಕಾಲ್ಪನಿಕವಾ ಇದು ಯಾವತ್ತಿಗೂ ಹೊರಬರದ ಸಂಗತಿ. ಇದೇ ವೇಳೆ, ಅಕ್ಷಯ್ ಖನ್ನಾ ನಟಿಸಿದ್ದ ರೆಹಮಾನ್ ಡೆಕಾಯಿಟ್ ಪಾತ್ರ ರಿಯಲ್ ಲೈಫ್ ನಲ್ಲಿ ಇದ್ದದ್ದೇ. ಮುಂಬೈ ಭೂಗತಲೋಕ ಆಳಿ ನಂತರ ಕರಾಚಿಗೆ ಶಿಫ್ಟ್ ಆಗಿದ್ದ ದಾವೂದ್ ಇಬ್ರಾಹಿಂ (ದಾವೂದ್ ಇಬ್ರಾಹಿಂ) ಮತ್ತು ರಹಮಾನ್ ಡಕಾಯಿಟ್ (ರಹಮಾನ್ ಡಿಕೈಟ್) ನಡುವಿನ ರಿಯಲ್ ಲೈಫ್ ಡೆಡ್ಲಿ ಫೈಟ್‌ಗಳ ಕಥೆ ಹರಿದಾಡುತ್ತಿದೆ.

ಬೆಂಗಳೂರು, ಮುಂಬೈ, ಮಂಗಳೂರು ಇತ್ಯಾದಿ ನಗರಗಳಲ್ಲಿ ಭೂಗತ ಲೋಕದಲ್ಲಿ ವಿವಿಧ ಗ್ಯಾಂಗ್‌ಗಳ ನಡುವೆ ಗ್ಯಾಂಗ್ ವಾರ್ ಸಾಮಾನ್ಯ. ಕರಾಚಿಯೂ ಹೊರತಲ್ಲ. ದಾವೂದ್ ಇಬ್ರಾಹಿಂ ಕರಾಚಿ ಭೂಗತಲೋಕದ ದೊರೆ। ಆದರೆ, ರೆಹಮಾನ್ ಡೆಕಾಯಿಟ್ ನೊಟೋರಿಯಸ್ ಲಯಾರಿ ಏರಿಯಾದ ಕಿಂಗ್. ಇವರಿಬ್ಬರ ನಡುವಿನ ಗ್ಯಾಂಗ್ ವಾರ್ ಭೀಕರವಾಗಿತ್ತಂತೆ.

ಇದನ್ನೂ ಓದಿ: ‘ಧುರಂಧರ 2’ ಕಥೆ ನಂದು ಎಂದ ವ್ಯಕ್ತಿಯ ಮೈಚಳಿ ಬಿಡಿಸಲು ಮುಂದಾದ ಆದಿತ್ಯ ಧಾರ್

ಲ್ಯಾಂಡ್ ಡೀಲ್ ನಿಂದ ಶುರುವಾಗಿತ್ತು ದಾವೂದ್-ಡೆಕಾಯಿಟ್ ಫೈಟ್

ಕರಾಚಿಯ ಪ್ರಮುಖ ಪ್ರದೇಶ 100 ರಿಂದ 400 ಕೋಟಿ ರೂ ಮೌಲ್ಯವಿರುವ ಜಾಗದಲ್ಲಿ ದಾವೂದ್ ಒಂದು ಮಾಲ್ ಕಟ್ಟಲು ಯೋಜಿಸುತ್ತಾನೆ. ಕೇವಲ ಒಂದು ಕೋಟಿ ರೂಗೆ ನೀಡಬೇಕೆಂದು ಆ ಜಾಗದ ಮಾಲೀಕನಿಗೆ ಧಮಕಿ ಹಾಕುತ್ತಾನೆ. ಮುಂಬೈನಲ್ಲೂ ದಾವೂದ್ ಮಾಡೋದು ಇಂಥ ಕೆಲಸಗಳನ್ನೇ. ಆದರೆ, ಆ ಜಾಗವು ರೆಹಮಾನ್ ಡೆಕಾಯಿಟ್ ನ ಸಂಬಂಧಿಯದ್ದಾಗಿರುತ್ತದೆ. ರೆಹಮಾನ್ ಎಂಟ್ರಿಯಾಗ. ಈ ಜಮೀನಿನ ತಂಟೆಗೆ ಬರಬೇಡವೆಂದು ಫೋನ್ ನಲ್ಲೇ ದಾವೂದ್ ಗೆ ಧಮಕಿ ಹಾಕುತ್ತಾನೆ. ರೆಹಮಾನ್ನನ್ನು ದಾವೂದ್ ಹಿಯಾಳಿಸುತ್ತಾನೆ.

ದಾವೂದ್ ಸಹೋದರನಿಗೆ ಡೆಕಾಯಿಟ್ನಿಂದ ನರಕ

ದಾವೂದ್‌ಗೆ ಪಾಠ ಕಲಿಸಬೇಕೆಂದು ನಿರ್ಧರಿಸುವ ರೆಹಮಾನ್ ಡೆಕಾಯಿಟ್, ಆತನ ಸಹೋದರ ನೂರ್ ಉಲ್ ಹಕ್ ಅಲಿಯಾಸ್ ನೂರಾನನ್ನು ಕಿಡ್ನಾಪ್ ಮಾಡುತ್ತಾನೆ. ಫಾರ್ಮ್‌ಹೌಸ್‌ನಲ್ಲಿ ನೂರಾನನ್ನು ಇರಿಸಿ ವಿಪರೀತ ಚಿತ್ರಹಿಂಸೆ ಕೊಡುತ್ತಾನೆ. ಸಹೋದರನ ಚೀರಾಟದ ಶಬ್ದವನ್ನು ದಾವೂಡ್‌ಗೆ ನೇರವಾಗಿ ಕೇಳುತ್ತಾನೆ. ಇಷ್ಟು ದಿನ ಎಲ್ಲರಿಗೂ ಚಿತ್ರಹಿಂಸೆ ಕೊಡುತ್ತಿದ್ದ ದಾವೂದ್‌ಗೆ ಈಗ ತನ್ನ ಆಟ ರುಚಿ ತಾನೇ ಮೆಲ್ಲುತ್ತದೆ. ಯಾವ ಜಾಗವನ್ನು ಒಂದು ಕೋಟಿಗೆ ಖರೀದಿಸಬೇಕೆಂದಿದ್ದರೋ 580 ಕೋಟಿ ರೂ ಕೊಡಲು ಒಪ್ಪಿಗೆ. ಇದು ದಾವೂದ್‌ಗೆ ಆದ ಮೊದಲ ಅವಮಾನ.

ಇದನ್ನೂ ಓದಿ: ‘ಧುರಂಧರ 2’ ಮೇಲೆ ಕಥೆ ಕದ್ದ ಆರೋಪ: ಚಿತ್ರತಂಡದ ವಿರುದ್ಧ ಕೇಸ್ ಹಾಕಲು ನಿರ್ಧಾರ

ಇಷ್ಟಾದ ಬಳಿಕ ನೂರಾನನ್ನು ಡೆಕಾಯಿಟ್ ಬಿಡುಗಡೆ ಮಾಡದೆ ಕೊಂಡು ಹಾಕುತ್ತಾನೆ. ಕರಾಚಿಯಲ್ಲಿರುವ ದಾವೂದ್ ಮನೆ ಸಮೀಪ ನೂರಾನ ಶವ ಆಯ್ಕೆ ಆಯ್ಕೆ. ಇದು ದಾವೂದ್‌ಗೆ ಆದ ಅವಮಾನದ ಮೇಲೆ ಅವಮಾನ. ಇದಾಗಿದ್ದರೆ, 2009ರ ಮಧ್ಯಭಾಗದಲ್ಲಿ. ಈ ಘಟನೆ ನಡೆದ ಒಂದು ತಿಂಗಳಿನಲ್ಲಿ ರೆಹಮಾನ್ ಡೆತ್ನ ಪೊಲೀಸ್ ಅಧಿಕಾರಿ ಚೌಧರಿ ಅಸ್ಲಂ ಎನ್ ಸಾಯಕೌಂಟರ್‌ನಲ್ಲಿ ಈ ಘಟನೆ ದುರಂಧರ ಸಿನಿಮಾದಲ್ಲಿದೆ.

ಅನಧಿಕೃತ ದಾಖಲೆಗಳು, ಗೂಢಚಾರಿಗಳು, ಪೊಲೀಸ್ ಗುಪ್ತಚರರು ಮೊದಲಾದವರು ನೀಡಿರುವ ಮಾಹಿತಿಯನ್ನಾಧರಿಸಿ ಹರಿದಾಡುತ್ತಿರುವ ಕಥೆಯನ್ನು ನೀಡಲಾಗಿದೆ. ಅನೇಕ ಭೂಗತಲೋಕದ ಕಥೆಗಳು ಇರುವುದೇ ಹೀಗೆ.

ಹೆಚ್ಚಿನ ಅಂತರರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *