ಕೊಡಗಿನಲ್ಲಿ ಟ್ರೆಕ್ಕಿಂಗ್​ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆ

ಕೊಡಗಿನಲ್ಲಿ ಟ್ರೆಕ್ಕಿಂಗ್​ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆ


ಕೊಡಗಿನಲ್ಲಿ ಟ್ರೆಕ್ಕಿಂಗ್ ಗೆ ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ಯುವತಿ 4 ದಿನದ ಬಳಿಕ ಪತ್ತೆ

ಕೊಡಗು, ಏಪ್ರಿಲ್ 05: ಮಡಿಕೇರಿಯ ತಡಿಯಂಡಮೋಳ್ ಬೆಟ್ಟದಲ್ಲಿ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳ ಮೂಲದ ಐಟಿ ಉದ್ಯೋಗಿ ಶರಣ್ಯ ಕೊನೆಗೂ ಪತ್ತೆ ಆಗಿದ್ದಾರೆ. ಆ ಮೂಲಕ ನಾಲ್ಕು ದಿನಗಳ ಕಾರ್ಯಾಚರಣೆ ಯಶಸ್ವಿಯಾಗಿದ್ದು, ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ನಿಟ್ಟುಸಿರು ಬಿಟ್ಟಿದ್ದಾರೆ. ರಸ್ತೆ ಅರಿವಾಗದೆ ಪಾಳು ಬಿದ್ದ ಬಂಗಲೆಯೊಂದರಲ್ಲೇ ಶರಣ್ಯ ಉಳಿದುಕೊಂಡಿದ್ದರು. ಸ್ಥಳೀಯ ಜನಾಂಗದವರ ಸಹಾಯ ಬೆನ್ನಲ್ಲೇ ಇದೀಗ ಯುವತಿ ಪತ್ತೆ ಆಗಿದ್ದಾರೆ.

ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.



Source link

Leave a Reply

Your email address will not be published. Required fields are marked *