
ಪಾಕಿಸ್ತಾನ ಪ್ರೀಮಿಯರ್ ಲೀಗ್ ಅಲ್ಲಿ ಪ್ರೊಫೆಷನಲಿಸಂ ಇಲ್ಲ ಎಂದು ಅನೇಕರು ದೂರುತ್ತಾರೆ. ಈಗ ಹೊಸ ವಿಡಿಯೋ ಒಂದು ವೈರಲ್ ಆಗಿದೆ. ಈ ವಿಡಿಯೋದಲ್ಲಿ ಆರಂಭದಿಂದ ಕೊನೆಯವರೆಗೂ ಬ್ಯಾಟ್ಸಮನ್‌ಗಳು ಓಡುತ್ತಲೇ ಇರುತ್ತಾರೆ. ಇದು ಪಾಕಿಸ್ತಾನದ ಸೂಪರ್ ಕೂಟದ ವಿಡಿಯೋ ಎಂದು ವೈರಲ್ ಆಗಿದೆ. ಆದರೆ, ಅಸಲಿಗೆ ಇದು ಪಾಕ್ ಲೀಗ್ ಅಲ್ಲ. ಇದು ಪಾಕಿಸ್ತಾನದಲ್ಲಿ ನಡೆದ ಘಟನೆ ಎಂದು ವೈರಲ್ ಆಗಿದೆ.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.