Headlines

120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ

120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ


120 ಅಡಿ ಎತ್ತರದ ಹಾಲುಗಂಬ ಏರಿ ಸಾಹಸ ಮೆರೆದ 62ರ ವ್ಯಕ್ತಿ! ವಿಡಿಯೋ ನೋಡಿ

ಕೊಪ್ಪಳ, ಏಪ್ರಿಲ್ 7: ಕುಷ್ಟಗಿ ತಾಲೂಕಿನ ಕಬ್ಬರಗಿಯಲ್ಲಿ ನಡೆದ ಶ್ರೀ ಮಾಸ್ತಮ್ಮ ದೇವಿ ಜಾತ್ರೆಯಲ್ಲಿ 62 ವರ್ಷದ ವ್ಯಕ್ತಿಯೊಬ್ಬರು ಅಸಾಮಾನ್ಯ ಸಾಹಸ ಮೆರೆದಿದ್ದಾರೆ. ಮನ್ನೇರಾಳ ಗ್ರಾಮದ ಶರಣಪ್ಪ ಗೊಲ್ಲರ ಎಂಬುವವರು ಎಣ್ಣೆ ಸವರಿ ಜಾರುತ್ತಿದ್ದ 120 ಅಡಿ ಎತ್ತರದ ಹಾಲುಗಂಭವನ್ನು ಲೀಲಾಜಾಲವಾಗಿ ಏರಿ ನೆರೆದಿದ್ದ ಸಾವಿರಾರು ಭಕ್ತರ ಮೆಚ್ಚುಗೆ ಪಾತ್ರವಾಗಿದೆ. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಜಾತ್ರೆಯಲ್ಲಿ ಯಾದವ ಸಮಾಜದವರು ತಂಡೋಪತಂಡವಾಗಿ ಭಾಗವಹಿಸುತ್ತಾರೆ. ಕಂಬದ ಮೇಲೆ ಕೊಬ್ಬರಿ ಉತ್ತತ್ತಿ ಕಟ್ಟಿರದಿದ್ದರೆ. ಕಂಬದ ಮೇಲಿಂದ ಎಣ್ಣೆ ಬಿಡುತ್ತಿದ್ದರೂ ಲೆಕ್ಕಿಸದೆ, ಶರಣಪ್ಪ ಅವರು ತೋರಿದ ದೈಹಿಕ ಕ್ಷಮತೆ ಮತ್ತು ಭಕ್ತಿಗೆ ಜನ ಶಹಬ್ಬಾಸ್.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *