
ಟೊವಿನೋ ಥಾಮಸ್ (ಟೊವಿನೋ ಥಾಮಸ್) ಹಾಗೂ ಖಯಾದು ಲೋಹರ್ ಮುಖ್ಯ ಪಾತ್ರಗಳಲ್ಲಿ ನಟಿಸಿರುವ ಮಲಯಾಳಂ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆಯಾಗಲಿದೆ, ಚಿತ್ರತಂಡವು ದೇಶದ ಪ್ರಮುಖ ರಾಜ್ಯಗಳಿಗೆ ತೆರಳಿ ಪ್ರಚಾರ ಮಾಡುತ್ತಿದೆ. ‘ಪಲ್ಲಿಚಟ್ಟಂಬಿ’ ಸಿನಿಮಾವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ವಿತರಣೆ ಮಾಡಲಾಗುತ್ತಿದೆ, ಇಂದು (ಏಪ್ರಿಲ್ 07) ರಾಜ್ಯದಲ್ಲಿ ಸಿನಿಮಾದ ಪ್ರಚಾರ ಕಾರ್ಯಕ್ರಮ ನಡೆಯಿತು. ಕನ್ನಡದ ‘ಮುಗಿಲ್ ಪೇಟೆ’ ಸಿನಿಮಾದಲ್ಲಿ ನಟಿಸಿರುವ ಖಯಾದು ಲೋಹರ್ ಅವರು ತಮ್ಮ ಹೊಸ ಸಿನಿಮಾದ ಬಗ್ಗೆ ಪ್ರೀತಿಯಿಂದ ಮಾತನಾಡಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ