ಕರ್ನಾಟಕ ಹವಾಮಾನ ವರದಿ: ಅಂತೂ ತಣ್ಣಗಾದ ಮಳೆರಾಯ; ರಾಜ್ಯದ ಹಲವೆಡೆ ಇಂದು ಶುಷ್ಕ ವಾತಾವರಣ

ಕರ್ನಾಟಕ ಹವಾಮಾನ ವರದಿ: ಅಂತೂ ತಣ್ಣಗಾದ ಮಳೆರಾಯ; ರಾಜ್ಯದ ಹಲವೆಡೆ ಇಂದು ಶುಷ್ಕ ವಾತಾವರಣ


ಕರ್ನಾಟಕ ಹವಾಮಾನ ವರದಿ: ಅಂತೂ ತಣ್ಣಗಾದ ಮಳೆರಾಯ; ರಾಜ್ಯದ ಹಲವೆಡೆ ಇಂದು ಶುಷ್ಕ ವಾತಾವರಣ

ಬೆಂಗಳೂರು, ಏಪ್ರಿಲ್ 08: ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ (ಹವಾಮಾನ ಮುನ್ಸೂಚನೆ) ಆರ್ಭಟ ಕಾಣಿಸಿತ್ತು. ಆದರೆ ಇಂದು ಕೇವಲ ಬೆರಳಣಿಕೆಯಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದೆ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ, ಯಲ್ಲೋ ಎಚ್ಚರಿಕೆ ನೀಡಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ.

ಎಲ್ಲೆಲ್ಲಿ ಒಣ ಹವೆ?

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಇರುತ್ತದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ ಹೊಂದಿದೆ. ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿಯೂ ಶುಷ್ಕ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಹೊಂದಿದೆ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *