Viral: ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲು

Viral: ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲು


ವೈರಲ್: ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು; ವೈರಲ್ ಆಯ್ತು ಆಟೋ ಹಿಂಬದಿ ಬರೆದ ಸಾಲು

ಆಟೋ, ಬೈಕ್‌ಗಳ ಹಿಂಭಾಗದಲ್ಲಿ ಬರೆದ ಬರಹಗಳನ್ನು ನೀವು ನೋಡಬಹುದು. ಕೆಲವು ಸಾಲುಗಳು ನಿಮ್ಮ ನಗುವಿಗೆ ಕಾರಣ. ಇನ್ನು ಕೆಲವು ಅರ್ಥಪೂರ್ಣ ಸಾಲುಗಳನ್ನು ನೋಡಿದಾಗ ಆಟೋ ಚಾಲಕ (ಆಟೋ ಚಾಲಕ) ಬುದ್ಧಿವಂತಿಕೆಯನ್ನು ಮೆಚ್ಚಿಕೊಳ್ಳುತ್ತೇವೆ. ಇದೀಗ ಆಟೋ ಚಾಲಕನೊಬ್ಬ ಬಾಡಿಗೆ ಇದ್ರೆ ಕಾಲ್ ಮಾಡಿ ಎಂದು ಈ ಸಾಲಿನ ಮೂಲಕ ಹೇಳಿದ್ದಾನೆ. ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು ಆಟೋ ಹಿಂಬದಿ ಬರೆದ ಸಾಲು ನೆಟ್ಟಿಗರ ಗಮನ ಸೆಳೆಯುತ್ತಿದೆ.

ರವಿರಾಜ್. naik ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ವೀಡಿಯೊದಲ್ಲಿ ಆಟೋದ ಹಿಂಬದಿ ಬರೆದ ಅರ್ಥಪೂರ್ಣ ಸಾಲುಗಳನ್ನು ನೋಡಬಹುದು. ಆಟೋ ಚಾಲಕನು, ತನ್ನ ಆಟೋದ ಹಿಂದೆ ಮನಸ್ಸಿದ್ದರೆ ಪ್ರೀತಿ ಮಾಡು, ಬಾಡಿಗೆ ಇದ್ದರೆ ಕಾಲ್ ಮಾಡು ಎಂದು ಬರೆದಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

 

Instagram ನಲ್ಲಿ ಈ ಪೋಸ್ಟ್ ಅನ್ನು ವೀಕ್ಷಿಸಿ

 

ಪೋಸ್ಟ್ ಹಂಚಿಕೊಂಡಿರುವವರು 𝙍𝙖𝙫𝙞𝙧𝙖𝙟 𝙉𝙖𝙞𝙠  (@raviraj._naik)

ಇದನ್ನೂ ಓದಿ: ಬದುಕು ನಿತ್ಯ ನಿರಂತರ ಹೋರಾಟ; ಪುಟ್ಟ ಕಂದಮ್ಮನನ್ನು ಪಕ್ಕದಲ್ಲಿ ಕೂರಿಸಿಕೊಂಡು ಆಟೋ ಓಡಿಸುವ ಮಹಿಳೆ

ಈ ವಿಡಿಯೋ ಹದಿನಾಲ್ಕು ಸಾವಿರಕ್ಕೂ ಅಧಿಕ ವೀಕ್ಷಣೆಗಳು ಇವೆ. ಒಬ್ಬ ಬಳಕೆದಾರ, ಇದು ನನ್ನ ಆಟೋ ಹಿಂದೆ ಈ ಲೈನ್ 10 ವರ್ಷಗಳ ಹಿಂದೆ ಇದ್ದಿತು ಎಂದು ಹೇಳಿದರು. ಇಬ್ಬರು, ಅಣ್ಣ ನಂಬರ್ ಕೊಡು ಎಂದು ಕಾಲೆಳೆದಿದ್ದಾರೆ. ಮತ್ತೊಬ್ಬರು, ಅಣ್ಣನ ಬುದ್ಧಿವಂತಿಕೆಗೆ ನೀವು ಮೆಚ್ಚುಗೆಯನ್ನು ನೀಡಿ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 





Source link

Leave a Reply

Your email address will not be published. Required fields are marked *