Gold Rates: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ


ಚಿನ್ನದ ದರಗಳು: ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 8: ಬಹಳ ದಿನಗಳ ನಂತರ ಚಿನ್ನ ಮತ್ತು ಬೆಳ್ಳಿ ಬೆಲೆಗಳೆರಡೂ ಕೂಡ ಭಾರೀ ಪ್ರಮಾಣದಲ್ಲಿ ಅಧಿಕ ಕಂಡಿವೆ. ಚಿನ್ನದ ಬೆಲೆ (ಚಿನ್ನದ ದರಗಳು) ಒಂದು ಗ್ರಾಮಕ್ಕೆ 300 ರಿಂದ 500 ರೂಗಳಷ್ಟು ಏರಿಕೆಯಾಗಿದೆ. ಬೆಳ್ಳಿ ಬೆಲೆಯೂ ಕೂಡ ಒಂದು ಗ್ರಾಮಕ್ಕೆ 10 ರೂನಷ್ಟು ದುಬಾರಿಯಾಗಿದೆ. ಚೀನಾ ದೇಶದ ಸೆಂಟ್ರಲ್ ಬ್ಯಾಂಕ್ ಸತತವಾಗಿ ಚಿನ್ನದ ಖರೀದಿ ಮಾಡುತ್ತಿರುವುದು ಬೆಲೆಗೆ ಒಂದು ಕಾರಣವಾಗಿರಬಹುದು. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,41,000 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,53,820 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 26,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,41,000 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 26,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,500 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 8ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,382 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,100 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,537 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,382 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,100 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 260 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,100 ರೂ
  • ಬೆಲೆ: 14,200 ರೂ
  • ಮುಂಬೈ: 14,100 ರೂ
  • ದೆಹಲಿ: 14,115 ರೂ
  • ಕೋಲ್ಕತಾ: 14,100 ರೂ
  • ಕೇರಳ: 14,100 ರೂ
  • ಅಹ್ಮದಾಬಾದ್: 14,105 ರೂ
  • ಜೈಪುರ: 14,115 ರೂ
  • ಲಕ್ನೋ: 14,115 ರೂ
  • ಭುವನೇಶ್ವರ್: 14,100 ರೂ

ಇದನ್ನೂ ಓದಿ: ಅಮೆರಿಕ, ಜಪಾನ್, ಜರ್ಮನಿಗೂ ಸಾಧ್ಯವಾಗದ ಅಡ್ವಾನ್ಸ್ಡ್ ರಿಯಾಕ್ಟರ್ ಸಾಧಿಸಿದ ಭಾರತ; ದೇಶದ ಇಂಧನ ಭವಿಷ್ಯ ಸುರಕ್ಷಿತ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 590 ರಿಂಗಿಟ್ (13,699 ರೂಪಾಯಿ)
  • ದುಬೈ: 517.50 ಡಿರಾಮ್ (13,047 ರೂಪಾಯಿ)
  • ಅಮೆರಿಕ: 145 ಡಾಲರ್ (13,420 ರೂಪಾಯಿ)
  • ಸಿಂಗಾಪುರ: 191.30 ಸಿಂಗಾಪುರ ಡಾಲರ್ (13,889 ರೂಪಾಯಿ)
  • ಕತಾರ್: 514 ಕತಾರಿ ರಿಯಾಲ್ (13,047 ರೂ)
  • ಸೌದಿ ಅರೇಬಿಯಾ: 530 ಸೌದಿ ರಿಯಾಲ್ (13,063 ರೂಪಾಯಿ)
  • ಓಮನ್: 55.20 ಒಮಾನಿ ರಿಯಾಲ್ (13,270 ರೂಪಾಯಿ)
  • ಕುವೇತ್: 42.95 ಕುವೇತಿ ದಿನಾರ್ (12,953 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 260 ರೂ
  • ಬೆಲೆ: 265 ರೂ
  • ಮುಂಬೈ: 260 ರೂ
  • ದೆಹಲಿ: 260 ರೂ
  • ಕೋಲ್ಕತಾ: 260 ರೂ
  • ಕೇರಳ: 265 ರೂ
  • ಅಹ್ಮದಾಬಾದ್: 260 ರೂ
  • ಜೈಪುರ: 260 ರೂ
  • ಲಕ್ನೋ: 260 ರೂ
  • ಭುವನೇಶ್ವರ್: 265 ರೂ
  • ಪುಣೆ: 260

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *