ಐಪಿಎಲ್ 2026 ರ 14 ನೇ ಪಂದ್ಯ ಗುಜರಾತ್ ಟೈಟಾನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವೆ. ಡೆಲ್ಲಿ ಕ್ಯಾಪಿಟಲ್ಸ್ ತಂಡವು ತನ್ನ ತವರು ಮೈದಾನವಾದ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಆಡಲಿದೆ, ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಇತ್ತ ಗುಜರಾತ್ ಟೈಟಾನ್ಸ್ ತಂಡವು ತನ್ನ ಹಿಂದಿನ ಎರಡೂ ಪಂದ್ಯಗಳಲ್ಲಿ ಸೋತಿದ್ದು ತನ್ನ ಮೊದಲ ಗೆಲುವನ್ನು ಎದುರು ನೋಡುತ್ತಿದೆ.