ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ

ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ


ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ

ವಿಜಯಪುರ, ಏಪ್ರಿಲ್ 9: ಜಿಲ್ಲೆಯ ಟಿಕೋಟಾ ತಾಲೂಕು ಸೇರಿದಂತೆ ವಿವಿಧೆಡೆ ಇಂದು ಬೆಳಗ್ಗೆ 8:21ರ ಸುಮಾರಿಗೆ ಲಘು ಭೂಕಂಪನದ ಅನುಭವವಾಗಿದೆ. ತಿಕೋಟ ತಾಲ್ಲೂಕಿನ ಕಳ್ಳಕವಟಗಿ, ಬಾಬಾನಗರ, ಬಿಜ್ಜರಗಿ, ಸೋಮದೇವರಹಟ್ಟಿ, ಹಬನೂರು ಮತ್ತು ಟಕ್ಕಳಕಿ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದಿದ್ದಾರೆ. ಮಹಾರಾಷ್ಟ್ರದ ಗಡಿ ಗ್ರಾಮಗಳಾದ ಮೊರಬಾಗಿ ಮತ್ತು ತಿಕ್ಕುಂಡಿಯಲ್ಲೂ ಕಂಪನ ವರದಿಯಾಗಿದೆ. ಯಾವುದೇ ಪ್ರಾಣಪಾಯ ಅಥವಾ ಆಸ್ತಿ ಹಾನಿ ಸಂಭವಿಸಿಲ್ಲ.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *