
ವಿಘ್ನೇಶ್ ಶಿವನ್ ನಿರ್ದೇಶನದ ‘ಎಲ್ ಯುಕೆ’ ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ಈ ಚಿತ್ರ ಏಪ್ರಿಲ್ 10 ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್ ಗೂ ಮೊದಲು ವಿಘ್ನೇಶ್ ಹಾಗೂ ನಯನತಾರಾ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋ ಇಲ್ಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.