
ಬೆಂಗಳೂರು, (ಏಪ್ರಿಲ್ 09): ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಕಾಯುವಿಕೆ ಅಂತ್ಯವಾಗಿದೆ. ಹೌದು…2026ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಆನ್‌ಲೈನ್‌ನಲ್ಲಿ ಪ್ರಕಟವಾಗಿದೆ. ಈ ಮೊದಲು ಶಿಕ್ಷಣ ಸಚಿವರು ನಡೆಸಿ ನಂತರ ಫಲಿತಾಂಶ ಪ್ರಕಟಿಸುವುದು ವಾಡಿಕೆ. ಆದರೆ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭೆ ಉಪಚುನಾವಣೆಯ ಸಂಬಂಧ ಚುನಾವಣಾ ಸಂಹಿತೆ ಜಾರಿಯಲ್ಲಿರುವುದರಿಂದ ವೈಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟಿಸಲಾಗಿದೆ, ಇದೀಗ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರ ಸುದ್ದಿಗೋಷ್ಠಿಯನ್ನು ಪ್ರಕಟಿಸಿದ್ದು, ಯಾವ ಟಾಪರ್, ಯಾವ ಜಿಲ್ಲೆಯನ್ನು ಮೊದಲ ಬಾರಿಗೆ ಎನ್ನುವುದನ್ನು ನೋಡಿ.