ರಶ್ಮಿಕಾ ಮಂದಣ್ಣ ಅವರು ಕೊಡಗಿನವರು. ಅವರು ಉದಯಪುರದಲ್ಲಿ ವಿವಾಹ ಆದರು. ಆ ಬಳಿಕ ಹೈದರಾಬಾದ್ನಲ್ಲಿ ರಿಸೆಪ್ಶನ್. ಈಗ ರಶ್ಮಿಕಾ ಮಂದಣ್ಣ ಅವರು ಕೊಡಗಿಗೆ ಬಂದಿದ್ದಾರೆ.
ಪತಿ ವಿಜಯ್ ದೇವರಕೊಂಡ ಜೊತೆ ರಶ್ಮಿಕಾ ಕೊಡಗನ್ನು ಹಾಡುತ್ತಿದ್ದಾರೆ. ಆ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಬರ್ತ್ತೇ ಸಂದರ್ಭದಲ್ಲೇ ರಶ್ಮಿಕಾ ಕೊಡಗಿಗೆ ಬಂದಿದ್ದು ವಿಶೇಷ.
ರಶ್ಮಿಕಾ ಮಂದಣ್ಣ ಅವರು ತಂಗಿ ಜೊತೆ ಸ್ಕೂಲ್ ಎದುರು ಪೋಸ್ ಕೊಟ್ಟಿದ್ದಾರೆ. ಅದರ ಫೋಟೋನ ರಶ್ಮಿಕಾ ಹಂಚಿಕೊಂಡಿದ್ದಾರೆ. ರಶ್ಮಿಕಾ ಹಾಗೂ ಅವರ ತಂಗಿ ಮಧ್ಯೆ ಸಾಕಷ್ಟು ವಯಸ್ಸಿನ ಅಂತರವಿದೆ.
ರಶ್ಮಿಕಾ ಮಂದಣ್ಣ ಮೊಗದಲ್ಲಿ ಯಾವಾಗಲೂ ನಗು ಮಾಸುವುದಿಲ್ಲ. ಅದಕ್ಕೆ ಈ ಫೋಟೋಗಳೇ ಸಾಕ್ಷಿ. ಅವರು ಸದಾ ನಗಲು ಪ್ರಯತ್ನಿಸುತ್ತಾ ಇರುತ್ತಾರೆ. ಅವರ ನಗು ಯಾವತ್ತೂ ಮಾಸುವುದಿಲ್ಲ.
ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಪ್ರೀತಿಸಿ ಮದುವೆ ಆದವರು. ಇಬ್ಬರೂ ಪ್ರೀತಿಯಲ್ಲಿ ಇದ್ದಾಗ ವಿಜಯ್ ಅವರು ಕೊಡಗಿಗೆ ಬಂದಿದ್ದರೇ ಎಂಬ ಪ್ರಶ್ನೆ ಕೂಡ ಅನೇಕರಲ್ಲಿದೆ.
ರಶ್ಮಿಕಾ ಅವರು ಫ್ಯಾಮಿಲಿ ಜೊತೆ ಸಮಯ ಕಳೆದಿದ್ದಾರೆ. ಅವರು ಸಿನಿಮಾದಲ್ಲಿ ಬ್ಯೂಸಿ ಕೊಡಗಿಗೆ ಬರುವುದಕ್ಕೆ ಹೆಚ್ಚು ಸಮಯ ಸಿಗೋದಿಲ್ಲ.





