
ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ ಹಾಗೂ ಪ್ರಿಯಾಂಕಾ ಉಪೇಂದ್ರ ನಟನೆಯ ‘ಕೋಟಿಗೊಬ್ಬ’ ಸಿನಿಮಾ ಹಲವು ವರ್ಷಗಳ ಬಳಿಕ ರೀ-ರಿಲೀಸ್ ಆಗಿದೆ. ಈ ಸಿನಿಮಾ ಎಲ್ಲ ಕಡೆಯಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರ 2001ರಲ್ಲಿ ತೆರೆಕಂಡಿತ್ತು. ಈಗ ಬೆಂಗಳೂರಿನ ಪ್ರಸನ್ನ ಥಿಯೇಟರ್ ಬಳಿ ಕಟೌಟ್ ಹಾಕಿ ಅಭಿಮಾನಿಗಳು ವಿಷ್ಣು ಸಿನಿಮಾವನ್ನು ಮತ್ತೆ ಸ್ವಾಗತಿಸಿದ್ದಾರೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.