Headlines

Koppal Love Jihad Update: ಮುಸ್ತಫಾ ಮೊಬೈಲ್‌ನಲ್ಲಿ ಹಿಂದೂ ಯುವತಿಯರ ಅಶ್ಲೀಲ ವಿಡಿಯೋ ಪತ್ತೆ! ಎಸ್‌ಪಿಗೆ ದೂರು | Koppal Love Jihad Hindu Girls Obscene Videos Found In Accused Mustafa S Mobile Sat

ಹಿಂದೂ ಯುವಕರು ಮುಸ್ತಫಾನ ಮೊಬೈಲ್ ಫೋನ್ ಅನ್ನು ಪರಿಶೀಲಿಸಿದಾಗ ಬೆಚ್ಚಿಬೀಳಿಸುವ ಸತ್ಯಾಂಶಗಳು ಹೊರಬಂದಿವೆ ಎನ್ನಲಾಗಿದೆ. ಮುಸ್ತಫಾನ ಮೊಬೈಲ್‌ನಲ್ಲಿ ಕೇವಲ ಈ ವಿದ್ಯಾರ್ಥಿನಿ ಮಾತ್ರವಲ್ಲದೆ, ಜಿಲ್ಲೆಯ ಹಲವಾರು ಹಿಂದೂ ಯುವತಿಯರ ಫೋಟೋಗಳು ಮತ್ತು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ ಎಂದು ಆರೋಪಿಸಲಾಗಿದೆ. 

ಅಲ್ಲದೆ, ಈತ ‘ಮಟ್ಕಾ’ ಎಂಬ ಅಕ್ರಮ ಜೂಜಾಟದ ದಂಧೆಯಲ್ಲೂ ತೊಡಗಿಸಿಕೊಂಡಿರುವುದು ತಿಳಿದುಬಂದಿದೆ. ವಿಚಾರಣೆ ನಡೆಯುತ್ತಿದ್ದಂತೆಯೇ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಮುಸ್ತಫಾ ತನ್ನ ಮೊಬೈಲ್ ಅನ್ನು ‘ಫ್ಯಾಕ್ಟರಿ ರಿಸೆಟ್’ (Reset) ಮಾಡಿದ್ದಾನೆ ಎಂದು ಹೇಳಲಾಗುತ್ತಿದೆ.

Source link

Leave a Reply

Your email address will not be published. Required fields are marked *