Headlines

Video: ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Video: ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ


ವಿಡಿಯೋ: ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಮನೆಯಲ್ಲೇ ಮುದ್ದಾಗಿ ಬೆಳೆದು ಸಾಕು ಬೆಕ್ಕೊಂದು ತನ್ನ ಮಾಲೀಕನ ಮೇಲೆ ಅನಿರೀಕ್ಷಿತವಾಗಿ ಭೀಕರ ದಾಳಿ ನಡೆಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಮಹಿಳೆಯ ಬೆಕ್ಕಿನ ಕೈಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಬಲವಾಗಿ ಕಚ್ಚಿ ಗಾಯಗೊಳಿಸಿದ್ದು, ದಾಳಿಯ ತೀವ್ರತೆಗೆ ಕೋಣೆಯ ನೆಲದ ಮೇಲೆ ರಕ್ತ ಚೆಲ್ಲಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲವು ನಿಮಿಷಗಳ ಕಾಲ ಬೆಕ್ಕಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟ ಮಹಿಳೆ, ಕೊನೆಯಲ್ಲಿ ಹೇಗೋ ಕೋಣೆಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವಿಡಿಯೋ ಕಂಡು ನೆಟ್ಟಿಗರು ಬೆಚ್ಚಿಬಿದ್ದಿದ್ದು, ಅತ್ಯಂತ ಶಾಂತ ಸ್ವಭಾವದ ಪ್ರಾಣಿಗಳು ಕೂಡ ಕೆಲವು ಸಂದರ್ಭಗಳಲ್ಲಿ ವಿಪರೀತ ಆಕ್ರಮಣಕಾರಿಯಾಗಿ ವರ್ತಿಸಬಹುದು ಎಂಬ ಸತ್ಯ ಈಗ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *