Headlines

ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಕದನ ವಿರಾಮ ಬೆನ್ನಲ್ಲೇ ಚಿನ್ನದ ರೇಟ್ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು


ಕದನ ವಿರಾಮ ಬೆನ್ನಲ್ಲೇ ಚಿನ್ನದ ದರ ಏರಿಕೆ: ಬೇಸರ ವ್ಯಕ್ತಪಡಿಸಿದ ಗ್ರಾಹಕರು

ಬೆಂಗಳೂರು, ಏಪ್ರಿಲ್ 11: ಮಧ್ಯಪ್ರಾಚ್ಯದಲ್ಲಿ ಕದನ ವಿರಾಮ ಘೋಷಣೆಯಾದ ನಂತರ ಚಿನ್ನದ ಬೆಲೆಯಲ್ಲಿ ಗಮನಾರ್ಹ ಏರಿಕೆಯಾಗಿದೆ. ಈ ಹಿಂದೆ ಯುದ್ಧದ ಸಂದರ್ಭದಲ್ಲಿ ಚಿನ್ನದ ಬೆಲೆ ಕಡಿಮೆಯಾಗಿದೆ. ಆದರೆ ಈಗ ಏರಿಕೆ ಕಂಡಿರುವುದು ಗ್ರಾಹಕರು ಬೇಜಾರು ಆಗಿದ್ದಾರೆ. ಕಳೆದ ಮೂರು ವಾರಗಳಿಗೆ ಚಿನ್ನದ ಬೆಲೆಯಲ್ಲಿ ಸುಮಾರು 11 ಸಾವಿರ ರೂಪಾಯಿ ವ್ಯತ್ಯಾಸ ಕಂಡುಬಂದಿದೆ. ಅಕ್ಷಯ ತೃತೀಯ ಸಮೀಪಿಸುತ್ತಿರುವ ಕಾರಣ, ಅನೇಕ ಗ್ರಾಹಕರು ಬೆಲೆ ಏರಿಕೆಯ ನಡುವೆಯೂ ಚಿನ್ನ ಖರೀದಿಗೆ ಮುಂದಾಗಿದ್ದಾರೆ. ಭವಿಷ್ಯದಲ್ಲಿ ಮತ್ತಷ್ಟು ಏರಿಕೆಯಾಗಬಹುದು ಎಂಬ ಆತಂಕವೂ ಖರೀದಿಗೆ ಉತ್ತಮವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *