CSK vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ

CSK vs DC IPL 2026 Live Score: ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ


  • 11 ಏಪ್ರಿಲ್ 2026 07:24 PM (IST)

    CSK vs DC IPL 2026: ಡೆಲ್ಲಿ ಕ್ಯಾಪಿಟಲ್ಸ್ ತಂಡ

    ಕೆಎಲ್ ರಾಹುಲ್ (ವಿಕೆಟ್ ಕೀಪರ್), ಪಾತುಮ್ ನಿಸ್ಸಾಂಕ, ಸಮೀರ್ ರಿಜ್ವಿ, ಅಕ್ಸರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಡೇವಿಡ್ ಮಿಲ್ಲರ್, ಆಕಿಬ್ ನಬಿ, ಲುಂಗಿ ಎನ್’ಗಿಡಿ, ಕುಲದೀಪ್ ಯಾದವ್, ಟಿ ನಟರಾಜನ್, ಮುಖೇಶ್ ಕುಮಾರ್.

  • 11 ಏಪ್ರಿಲ್ 2026 07:23 PM (IST)

    CSK vs DC IPL 2026: ಚೆನ್ನೈ ತಂಡ

    ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್ (ನಾಯಕ), ಆಯುಷ್ ಮ್ಹಾತ್ರೆ, ಸರ್ಫರಾಜ್ ಖಾನ್, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಜೇಮಿಟನ್, ನೂರ್ ಅಹ್ಮದ್, ಅನ್ಶುಲ್ ಕಾಂಬೋಜ್, ಖಲೀಲ್ ಅಹ್ಮದ್, ಗುರ್ಜಪನೀತ್ ಸಿಂಗ್.

  • 11 ಏಪ್ರಿಲ್ 2026 07:21 PM (IST)

    CSK vs DC IPL 2026: ಟಾಸ್ ಗೆದ್ದ ಡೆಲ್ಲಿ

    ಈ ಆಟದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಟಾಸ್ ಗೆದ್ದಿದ್ದು, ಮೊದಲು ಬೌಲಿಂಗ್ ಮಾಡಲು ನಿರ್ಧರಿಸಲಾಗಿದೆ. ಅಂದರೆ ಚೆನ್ನೈ ಮೊದಲು ಬ್ಯಾಟಿಂಗ್ ಮಾಡಲಿದೆ.



  • Source link

    Leave a Reply

    Your email address will not be published. Required fields are marked *