Headlines

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್​​; ಅಯೂಬ್ ಪೈಲ್ವಾನ್

ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನ ಸೋಲಿಸಲು ಫಂಡಿಂಗ್​​; ಅಯೂಬ್ ಪೈಲ್ವಾನ್


ದಾವಣಗೆರೆ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಫಂಡಿಂಗ್; ಅಯೂಬ್ ಪೈಲ್ವಾನ್

ದಾವಣಗೆರೆ, ಏಪ್ರಿಲ್ 11: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಸೋಲಿಸಲು ಕೆಲವರು ಹುನ್ನಾರ ನಡೆಸಿದ್ದರು. ಮತ್ತೆ ಕೆಲ ನಾಯಕರು ಫಂಡಿಂಗ್ ಸಹ ಮಾಡಿದ್ದರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಯೂಬ್ ಪೈಲ್ವಾನ್ ಗಂಭೀರ ಆರೋಪ ಮಾಡಿದ್ದಾರೆ. ಮಾಧ್ಯಮದವರೊಂದಿಗೆ ಅವರು ಮಾತನಾಡಿದರು, ಫಂಡಿಂಗ್ ಮಾಡಿದವರ ಬಗ್ಗೆ ಪಕ್ಷದ ಹೈಕಮಾಂಡ ಬಳಿ ಮಾಹಿತಿ ಇದೆ. ಜೊತೆಗೆ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಮೂರು ಸಲ ಎಂಎಲ್ ಸಿ ಆಗಿದ್ದಾರೆ. ಅದನ್ನು ಬಿಟ್ಟು ಕರೆದಿಲ್ಲ ಎಂದರೇ ಹೇಗೆ. ನನ್ನ ಸಹೋದರ ಸಾಧಿಕ್ ಪೈಲ್ವಾನ್ ಸ್ಪರ್ಧೆಗೆ ಮುಂದಾಗಲು ಸಿಎಂ ಸಿದ್ದರಾಮಯ್ಯ ನಮಗೆ ಫೋನ್ ಮಾಡಿದ್ದರು. ಇದಾದ ಬಳಿಕ ಎಲ್ಲವೂ ಸರಿಯಾಗಿದೆ. ಒಂದಂತು ಸತ್ಯ ಈ ಚುನಾವಣೆಯಲ್ಲಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ ಶಾಮನೂರ ಗೆಲ್ಲುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *