Video: ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ

Video: ನವಜಾತ ಶಿಶುವಿನ ಜತೆ ಹೈಕೋರ್ಟ್​ನ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ


ವಿಡಿಯೋ: ನವಜಾತ ಶಿಶುವಿನ ಜತೆ 5ನೇ ಮಹಡಿಯಿಂದ ಹಾರಲು ಮಹಿಳೆ ಯತ್ನ

ಲಕ್ನೋ, ಏಪ್ರಿಲ್ 12: ವಿಚ್ಛೇದನ ಪ್ರಕರಣದಿಂದ ಬೇಸತ್ತ ಮಹಿಳೆಯೊಬ್ಬರು ತನ್ನ ನವಜಾತ ಶಿಶುವಿನ ಜತೆ ಲಕ್ನೋ ಹೈಕೋರ್ಟ್ನ 5 ನೇ ಮಹಡಿಯಿಂದ ಹಾರಲು ಯತ್ನಿಸಿದ ಘಟನೆ ನಡೆದಿದೆ. ಎಸ್‌ಐ ಧೈರ್ಯದಿಂದ ಮಧ್ಯಪ್ರವೇಶಿಸಿ ಎರಡೂ ಜೀವಗಳನ್ನು ಉಳಿಸಲಾಗಿದೆ. ಮಹಿಳೆಯೊಬ್ಬರು ಕೋರ್ಟ್‌ನ ಐದನೇ ಮಹಡಿಯ ತುದಿಯಲ್ಲಿ ಕೈಯಲ್ಲಿ ಎತ್ತಿಕೊಂಡು ನಿಂತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಎಲ್ಲರೂ ಮನವೊಲಿಸಲು ಯತ್ನಿಸಿರುವುದನ್ನು ನೋಡಬಹುದು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *