Video: ಸ್ವಾಮಿ ವಿವೇಕಾನಂದರಿಗೆ ಅಮೆರಿಕ ಗೌರವ: ಸಿಯಾಟಲ್​​ನಲ್ಲೊ ಕಂಚಿನ ಪ್ರತಿಮೆ ಅನಾವರಣ

Video: ಸ್ವಾಮಿ ವಿವೇಕಾನಂದರಿಗೆ ಅಮೆರಿಕ  ಗೌರವ: ಸಿಯಾಟಲ್​​ನಲ್ಲೊ ಕಂಚಿನ ಪ್ರತಿಮೆ ಅನಾವರಣ


ವಿಡಿಯೋ: ಸ್ವಾಮಿ ವಿವೇಕಾನಂದರಿಗೆ ಅಮೆರಿಕ ಗೌರವ: ಸಿಯಾಟಲ್ ನಲ್ಲೊ ಕಂಚಿನ ಪ್ರತಿಮೆ ಅನಾವರಣ

ವಾಷಿಂಗ್ಟನ್, ಏಪ್ರಿಲ್ 12: ಅಮೆರಿಕದಲ್ಲಿ ಸ್ವಾಮಿ ವಿವೇಕಾನಂದರ ಮೊದಲ ಪೂರ್ಣ ಪ್ರತಿಮೆಯನ್ನು ಸಿಯಾಟಲ್‌ನಲ್ಲಿ ಸ್ಥಾಪಿಸಲಾಗಿದೆ. ಸಿಯಾಟಲ್‌ನ ಡೌನ್‌ಟೌನ್‌ನಲ್ಲಿರುವ ಜನನಿಬಿಡ ವೆಸ್ಟ್‌ಲೇಕ್ ಚೌಕದಲ್ಲಿ ಈ ಕಂಚಿನ ಪ್ರತಿಮೆ ನಿರ್ಮಿಸಲಾಗಿದೆ.ಭಾರತೀಯ ಕಲಾವಿದ ನರೇಶ್ ಕುಮಾರ್ ಕುಮಾವತ್ ಈ ಪ್ರತಿಮೆಯನ್ನು ಶನಿವಾರ ಸಿಯಾಟಲ್ ಮೇಯರ್ ಕೇಟೀ ವಿಲ್ಸನ್ ಮತ್ತು ಸಿಯಾಟಲ್‌ನಲ್ಲಿರುವ ಭಾರತದ ಕಾನ್ಸುಲ್ ಜನರಲ್ ಪ್ರಕಾಶ್ ಗುಪ್ತಾ ಜಂಟಿಯಾಗಿ ಅನಾವರಣಗೊಳಿಸಿದರು. 1893 ರಲ್ಲಿ ಚಿಕಾಗೋದಲ್ಲಿ ನಡೆದ ವಿಶ್ವ ಧರ್ಮ ಸಂಸತ್ತಿನಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಐತಿಹಾಸಿಕ ಭಾಷಣ ಮಾಡಿದರು, ಅದರ ಮೂಲಕ ಅವರು ಜಾಗತಿಕವಾಗಿ ಹಿಂದೂ ತತ್ವಶಾಸ್ತ್ರವನ್ನು ಪರಿಚಯಿಸಿದರು.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 



Source link

Leave a Reply

Your email address will not be published. Required fields are marked *