Headlines

ಡಾ. ರಾಜ್​ಕುಮಾರ್ 20ನೇ ವರ್ಷದ ಪುಣ್ಯಸ್ಮರಣೆ: ಅಭಿಮಾನಿಗಳಿಗೆ ಅನ್ನದಾನ

ಡಾ. ರಾಜ್​ಕುಮಾರ್ 20ನೇ ವರ್ಷದ ಪುಣ್ಯಸ್ಮರಣೆ: ಅಭಿಮಾನಿಗಳಿಗೆ ಅನ್ನದಾನ


ಡಾ. ರಾಜ್‌ಕುಮಾರ್ 20ನೇ ವರ್ಷದ ಪುಣ್ಯಸ್ಮರಣೆ: ಅಭಿಮಾನಿಗಳಿಗೆ ಅನ್ನದಾನ

ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ರಾಜ್‌ಕುಮಾರ್ ಅವರು ನಿಧನರಾಗಿ ಇಂದಿಗೆ (ಏಪ್ರಿಲ್ 12) ಇಪ್ಪತ್ತು ವರ್ಷಗಳು ಕಳೆದಿವೆ. ಅವರ ಪುಣ್ಯಸ್ಮರಣೆ (ಸಾವಿನ ವಾರ್ಷಿಕೋತ್ಸವ) ಅಂಗವಾಗಿ ಅಪಾರ ಸಂಖ್ಯೆಯ ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಇರುವ ಸಮಾಧಿಗೆ ನಮಿಸಿದ್ದಾರೆ. ಆಗಮಿಸಿದ ಎಲ್ಲರಿಗೂ ಅನ್ನದಾನದ ವ್ಯವಸ್ಥೆ ಮಾಡಲಾಗಿದೆ. ಅಣ್ಣಾವ್ರು ಇಲ್ಲವಾಗಿ 20 ವರ್ಷ ಕಳೆದರೂ ಕೂಡ ಜನರಿಗೆ ಅವರ ಮೇಲಿನ ಅಭಿಮಾನ ಕಡಿಮೆ ಆಗಿಲ್ಲ. ಮಕ್ಕಳು, ಮಹಿಳೆಯರು ಸೇರಿದಂತೆ ಅಪಾರ ಸಂಖ್ಯೆಯ ಅಭಿಮಾನಿಗಳು ಇಂದು ಅಣ್ಣಾವ್ರ ಸಮಾಧಿಗೆ ನಮಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷ ಕೂಡ ಅಭಿಮಾನಿಗಳು ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದಾರೆ. ಡಾ. ರಾಜ್ಕುಮಾರ್ (ಡಾ ರಾಜ್‌ಕುಮಾರ್) ಕುಟುಂಬದ ಸದಸ್ಯರು ಬಂದು ಸಮಾಧಿಗೆ ಎದೆ ಇಟ್ಟು ಪೂಜೆ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *