Horoscope Today:ಇಂದು ಈ ರಾಶಿಯವರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ

Horoscope Today:ಇಂದು ಈ ರಾಶಿಯವರು ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ


Horoscope Today:ಇಂದು ಈ ರಾಶಿಯವರು ಯೋಚಿಸಿ ನಿರ್ಧಾರ ತೆಗೆದುಕೊಂಡಿದ್ದಾರೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 13, ವಾರದ ದ್ವಾದಶ ರಾಶಿಗಳ ಫಲಫಲಗಳನ್ನು ವಿವರಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ದಶಮಿ ತಿಥಿಯಾಗಿದೆ. ಬೆಳಗ್ಗೆ 7:41 ರಿಂದ 9:14ರವರೆಗೆ ರಾಹುಕಾಲ ಇರುತ್ತದೆ. ಜೊತೆಗೆ, 9:14 ರಿಂದ 10:47 ರವರೆಗೆ ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲ ಇರುತ್ತದೆ. ಇಂದು ವರೂಧಿನಿ ಏಕಾದಶಿಯ ವಿಶೇಷ ದಿನವಾಗಿದ್ದು, ಭಗವಂತನ ಉಪವಾಸವು ಆರೋಗ್ಯ ಮತ್ತು ಆಧ್ಯಾತ್ಮಿಕ ದೃಷ್ಟಿಯಿಂದ ಶುಭಕರವಾಗಿದೆ. ರವಿ ಮೀನ ರಾಶಿಯಲ್ಲಿದ್ದು, ಚಂದ್ರ ಕುಂಭ ರಾಶಿಯ ಧನಿಷ್ಠ ನಕ್ಷತ್ರದಲ್ಲಿ ಸಂಚಾರ ಮಾಡುತ್ತಾನೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

 

 

 



Source link

Leave a Reply

Your email address will not be published. Required fields are marked *