ಚಿಕ್ಕಮಗಳೂರು: ಎನ್​ಆರ್ ಪುರದಲ್ಲಿ ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು: ಎನ್​ಆರ್ ಪುರದಲ್ಲಿ ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ


ಚಿಕ್ಕಮಗಳೂರು: ಎನ್‌ಆರ್‌ ಪುರದಲ್ಲಿ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು, ಏಪ್ರಿಲ್ 13: ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಹಂದೂರು ಬಳಿ ನಿರ್ಮಿಸಲಾದ ಬೃಹತ್ ಸೇತುವೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉದ್ಘಾಟಿಸಿದರು. ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕ ಕಲ್ಪಿಸುವ ಈ ಸೇತುವೆಯನ್ನು 34 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ, ಇದಕ್ಕೆ ‘ಸಿದ್ದರಾಮಯ್ಯ ಸೇತುವೆ’ ಎಂದು ನಾಮಕರಣ ಮಾಡಲಾಗಿದೆ.

ಉದ್ಘಾಟನೆ ಬಳಿಕ ಭೇಟಿ ವೀಕ್ಷಿಸಿದ ಸಿಎಂ, ನಂತರ ಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 100 ಕೋಟಿ ರೂ. ಗೂ ಅಧಿಕ ಮೌಲ್ಯದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಚಿವ ಸತೀಶ್ ಜಾರಕಿಹೊಳಿ, ಶಾಸಕ ಬಾಲಕೃಷ್ಣ ಸೇರಿದಂತೆ ಹಲವು ಗಣ್ಯರು.

ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *