Headlines

Gold Rates: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Gold Rates: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ


ಚಿನ್ನದ ದರಗಳು: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 13: ಚಿನ್ನ, ಬೆಳ್ಳಿ ಬೆಲೆಗಳ ಏರಿಳಿತ ಮುಂದುವರಿದಿದೆ. ಇಂದು ಸೋಮವಾರ ಚಿನ್ನದ ಬೆಲೆ (ಚಿನ್ನ ದರಗಳು) ಗ್ರಾಮಕ್ಕೆ 35 ರೂ ಕಡಿಮೆಯಾಗಿದೆ. ಹೆಚ್ಚಿನ ದೇಶಗಳಲ್ಲಿ ಇದರ ಬೆಲೆ ಸ್ವಲ್ಪವಾಗಿ ಇಳಿಮುಖವಾಗಿದೆ. ಬೆಳ್ಳಿ ಬೆಲೆಯೂ ಇವತ್ತು ಕಡಿಮೆಯಾಯಿತು. ಗ್ರಾಮಕ್ಕೆ 5 ರೂನಷ್ಟು ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,39,750 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,52,460 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 25,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,39,750 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 25,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 26,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಏಪ್ರಿಲ್ 13ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,246 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,975 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,434 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,246 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,975 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 255 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 13,975 ರೂ
  • ಬೆಲೆ: 14,060 ರೂ
  • ಮುಂಬೈ: 13,975 ರೂ
  • ದೆಹಲಿ: 13,990 ರೂ
  • ಕೋಲ್ಕತಾ: 13,975 ರೂ
  • ಕೇರಳ: 13,975 ರೂ
  • ಅಹ್ಮದಾಬಾದ್: 13,980 ರೂ
  • ಜೈಪುರ: 13,990 ರೂ
  • ಲಕ್ನೋ: 13,990 ರೂ
  • ಭುವನೇಶ್ವರ್: 13,975 ರೂ

ಇದನ್ನೂ ಓದಿ: ಸಂಧಾನ ಮುರಿದುಬಿದ್ದ ಬೆನ್ನಲ್ಲೇ ರಾಕೆಟ್‌ನಂತೆ ಮೇಲೇರಿದ ತೈಲ ಬೆಲೆ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 576 ರಿಂಗಿಟ್ (13,526 ರೂಪಾಯಿ)
  • ದುಬೈ: 529.75 ಡಿರಾಮ್ (13,463 ರೂಪಾಯಿ)
  • ಅಮೆರಿಕ: 149.50 ಡಾಲರ್ (13,959 ರೂಪಾಯಿ)
  • ಸಿಂಗಾಪುರ: 187.70 ಸಿಂಗಾಪುರ ಡಾಲರ್ (13,724 ರೂಪಾಯಿ)
  • ಕತಾರ್: 526.50 ಕತಾರಿ ರಿಯಾಲ್ (13,502 ರೂ)
  • ಸೌದಿ ಅರೇಬಿಯಾ: 539 ಸೌದಿ ರಿಯಾಲ್ (13,412 ರುಪಾಯಿ)
  • ಓಮನ್: 56.20 ಒಮಾನಿ ರಿಯಾಲ್ (13,631 ರೂಪಾಯಿ)
  • ಕುವೇತ್: 43.61 ಕುವೇತಿ ದಿನಾರ್ (13,284 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 255 ರೂ
  • ಬೆಲೆ: 260 ರೂ
  • ಮುಂಬೈ: 255 ರೂ
  • ದೆಹಲಿ: 255 ರೂ
  • ಕೋಲ್ಕತಾ: 255 ರೂ
  • ಕೇರಳ: 260 ರೂ
  • ಅಹ್ಮದಾಬಾದ್: 255 ರೂ
  • ಜೈಪುರ: 255 ರೂ
  • ಲಕ್ನೋ: 255 ರೂ
  • ಭುವನೇಶ್ವರ್: 260 ರೂ
  • ಪುಣೆ: 255

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *