
‘ಟಾಕ್ಸಿಕ್’ ಸಿನಿಮಾದಲ್ಲಿ ಬಾಲಿವುಡ್ ನಟಿ ತಾರಾ ಸುತಾರಿಯಾ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಅವರು ‘ಟಾಕ್ಸಿಕ್’ ಬಗ್ಗೆ ಸಖತ್ ಎಗ್ಸೈಟ್ ಆಗಿದ್ದಾರೆ. ಈ ವಿಷಯವನ್ನು ಅವರು ಫರ್ಹಾನ್ ಅಖ್ತರ್ ಜೊತೆ ಹಂಚಿಕೊಂಡಿದ್ದಾರೆ. ಇದರಿಂದ ಫ್ಯಾನ್ಸ್ ಕೂಡ ಖುಷಿಯಾಗಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಬಗ್ಗೆ ಅನೇಕರಿಗೆ ಅನುಮಾನ ಇದೆ. ಆದರೆ, ಈ ಅನುಮಾನವನ್ನು ತಾರಾ ಸುತಾರಿಯಾ ದೂರ ಮಾಡಿದ್ದಾರೆ. ಜೊತೆಗೆ, ಸಿನಿಮಾ ಜೂನ್ 4 ರಂದು ರಿಲೀಸ್ ಆಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.