Headlines

ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ: ಅಣ್ಣನ ಭಾವುಕ ಮಾತು

ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಬದುಕುತ್ತಿದ್ದ: ಅಣ್ಣನ ಭಾವುಕ ಮಾತು


ಬೆಳಗಾವಿ, ಏಪ್ರಿಲ್ 14: ಬಿಮ್ಸ್ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೊಬ್ಬ ರೋಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯ ಬ್ರಹ್ಮ ನಗರದಲ್ಲಿ ನಿನ್ನೆ ನಡೆದಿದೆ. ವೈದ್ಯರು ಸರಿಯಾಗಿ ಚಿಕಿತ್ಸೆ ನೀಡಿದ್ದಕ್ಕೆ ಯುವಕ ಕಂಡುಬಂದ ಆರೋಪ ಕೇಳಿಬಂದಿದೆ. ರಾತ್ರಿ ಡ್ಯೂಟಿಗೆ 7 ವೈದ್ಯರು ಇದ್ರೂ ಗೈರಾಗಿದ್ದರು. ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿದ್ರೆ ನನ್ನ ತಮ್ಮ ಶಿವು ಬದುಕುತ್ತಿದ್ದ ಎಂದು ಅಣ್ಣ ರಮೇಶ್ ಲಿಂಗಪುರಿ ಹೇಳಿದ್ದಾರೆ. ಈ ನಿರ್ಲಕ್ಷ್ಯಕ್ಕೆ ಕಾರಣವಾದ ಕುಟುಂಬ ಅಮಾನತುಗೊಳಿಸುವಂತೆ ಒತ್ತಾಯಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *