ಕಾವ್ಯಾ ಶೈವ ಹಾಗೂ ಗಿಲ್ಲಿ ನಟ ಇಬ್ಬರೂ ಸೇರಿ ಬಿಗ್ ಬಾಸ್ ಅಲ್ಲಿ ಸ್ಪರ್ಧೆ ಮಾಡಿದರು. ಈ ವೇಳೆ ಇಬ್ಬರ ಮಧ್ಯೆ ಒಳ್ಳೆಯ ಬಾಂಡ್ ಬೆಳೆಯಿತು. ಈ ಬಾಂಡಿಂಗ್ ಹೊರ ಬಂದ ಬಳಿಕವೂ ಮುಂದುವರಿದಿದೆ ಎಂಬುದು ವಿಶೇಷ. ಕಾವ್ಯಾ ಶೈವ ಅವರು ಇತ್ತೀಚೆಗೆ ‘ಗಿಚ್ಚಿ ಗಿಳಿಗಿಲಿ ಜೂನಿಯರ್’ ವೇದಿಕೆಯ ಮೇಲೆ ಕಾಣಿಸಿಕೊಂಡರು. ಆಗ ಸ್ಪರ್ಧಿ ಒಬ್ಬರು, ‘ನೀವು ಗಿಲ್ಲಿನ ಮದುವೆ ಆಗ್ತೀರಾ’ ಎಂದು ಕೇಳಿದರು. ಇದಕ್ಕೆ ಕಾವ್ಯ ನಾಚಿ ನೀರಾದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.