Headlines

ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ

ಚಲಿಸುತ್ತಿದ್ದ KSRTC ಬಸ್​ನಲ್ಲಿ ಕಾಣಿಸಿಕೊಂಡ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ


ತುಮಕೂರು, ಏಪ್ರಿಲ್ 16: ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಇಂಜಿನ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ. ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳಕ್ಕೆ ಇಳಿಸಿದ, ಡೀಸೆಲ್ ಸೊರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ಘಟನೆ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *