Headlines

ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ; ಸ್ಪಷ್ಟನೆ ಕೊಟ್ಟಿಲ್ಲವೇಕೆ ಮಲ್ಲಿಕಾರ್ಜುನ?

ಮಾಜಿ ಮ್ಯಾನೇಜರ್ ನಾಪತ್ತೆಯಲ್ಲಿ ದರ್ಶನ್ ಕೈವಾಡ ಆರೋಪ; ಸ್ಪಷ್ಟನೆ ಕೊಟ್ಟಿಲ್ಲವೇಕೆ ಮಲ್ಲಿಕಾರ್ಜುನ?


ಮಲ್ಲಿಕಾರ್ಜುನ ಅವರು ದರ್ಶನ್ ಮಾಜಿ ಮ್ಯಾನೇಜರ್ ಆಗಿದ್ದರು. ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಕ್ಕಿ ಬೀಳುವ ಸಂದರ್ಭದಲ್ಲಿ ಮಲ್ಲಿಕಾರ್ಜುನ ಅವರು ಕಾಣೆಯಾಗಿ ಹಲವು ವರ್ಷಗಳೇ ಕಳೆದಿದ್ದವು. ಇದರಲ್ಲಿ ದರ್ಶನ್ ಕೈವಾಡ ಇದೆ ಎಂಬ ಆರೋಪ ಕೇಳಿಬಂದವು. ಈ ವಿಷಯ ಸಾಕಷ್ಟು ಚರ್ಚೆ ಆಯಿತು. ಆದರೆ, ಮಲ್ಲಿಕಾರ್ಜುನ ಅವರು ಮಾತ್ರ ಸ್ಪಷ್ಟನೆ ನೀಡಲು ಬರಲಿಲ್ಲ. ಹೀಗೇ ಎಂಬ ಪ್ರಶ್ನೆಗೆ ಅವರೇ ಉತ್ತರ ತಿಳಿಸಿದ್ದಾರೆ. ಇದನ್ನು ಹೇಳಲು ಬರಬೇಕು ಎಂದಾಗ ಎದುರಾದ ಸಮಸ್ಯೆಗಳ ಬಗ್ಗೆ ವಿವರಣೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *